Browsing: ujirenews

ಮೊಗ್ರು : (ಮಾ.23) ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸವನ್ನು ಉದ್ಯಮಿಗಳಾದ…

ಗಂಡಿಬಾಗಿಲು: ಸಿಯೋನ್ ಆಶ್ರಮ ಟ್ರಸ್ಟ್(ರಿ.) ಗಂಡಿಬಾಗಿಲು ಇಲ್ಲಿ 27ನೇ ವಾರ್ಷಿಕೋತ್ಸವವನ್ನು ದಿನಾಂಕ:22.03.2026ರಂದು ಆಚರಿಸಲಾಯಿತು. ವಾರ್ಷಿಕೋತ್ಸವದ ಅಂಗವಾಗಿ ಧ್ವಜಾರೋಹಣವನ್ನು ಸಂಸ್ಥೆಯ ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ.ಯವರು ನೆರವೇರಿಸಿದರು. ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ನಿರ್ದೇಶಕರಾದ ಶ್ರೀಯುತ…

ಉಡುಪಿ: ಉಡುಪಿ ಜಿಲ್ಲೆಯ ಜಡ್ಕಲ್ ಗ್ರಾಮದಲ್ಲಿ ಮಧ್ಯಾಹ್ನದ ಮೋಜು ವಿಧಿಯಾಟವಾಗಿ ಪರಿಣಮಿಸಿದೆ. ಗೆಳೆಯರೊಂದಿಗೆ ಸೇರಿ ಹೊಳೆಯಲ್ಲಿ ಈಜಲು ಹೋದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಗೋವಿಂದ ತೀರ್ಥ ಹೊಳೆಯ ಕಿಳಿನಗುಂಡಿ ಪ್ರದೇಶದಲ್ಲಿ ನಡೆದಿದೆ. ಮೃತರನ್ನು…

ಸುಳ್ಯ: ಜೇಬಿನಲ್ಲಿದ್ದ ಮೊಬೈಲ್ ಫೋನ್ ಏಕಾಏಕಿ ಸ್ಫೋಟಗೊಂಡು ಯುವಕನೊಬ್ಬ ಗಾಯಗೊಂಡಿರುವ ಆಘಾತಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಮಕಾರಿನಲ್ಲಿ ನಡೆದಿದೆ. ಕಲ್ಮಕಾರಿನ ನಿವಾಸಿ ಗುರುಪ್ರಸಾದ್ ನಿಡುಬೆ ಎಂಬುವವರೇ ಮೊಬೈಲ್ ಸ್ಫೋಟದಿಂದ ಗಾಯಗೊಂಡ ದುರ್ದೈವಿ.…

ಉಜಿರೆ: ನಿವೃತ್ತ ಯೋಧರಿಗೆ ಭಾರತೀಯ ಸೇನೆಯ ಮಹಾ ದಂಡನಾಯಕರಾಗಿರುವ ಜನರಲ್ ಉಪೇಂದ್ರ ದ್ವಿವೇದಿ ಯವರು ನೀಡುವ “ನಿವೃತ್ತ ಸಾಧಕ ಯೋಧ” ಪ್ರಶಸ್ತಿಗೆ ಭಾಜನರಾದ ಲ | ಗೋಪಾಲಕೃಷ್ಣ ಕಾಂಚೋಡು ರವರು ದೆಹಲಿಯಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿ ಉಜಿರೆಗೆ…

ಅಳದಂಗಡಿ: ಬೆಳ್ತಂಗಡಿ ತಾಲೂಕಿನ ಅಳದಂಗಡಿಯಲ್ಲಿ ಇಂದು ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಪ್ರತ್ಯಕ್ಷವಾಗಿ ಆತಂಕ ಸೃಷ್ಟಿಸಿತ್ತು. ಸುಮಾರು 13 ಅಡಿ ಉದ್ದದ ಈ ಕಾಳಿಂಗ ಸರ್ಪವನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ. ಅಳದಂಗಡಿಯ ನಿವಾಸಿ ವೀರೇಂದ್ರ…

ವೇಣೂರು: ದಕ್ಷಿಣ ಕನ್ನಡದ ಪ್ರಸಿದ್ಧ ಕಂಬಳಗಳಲ್ಲೊಂದಾದ ವೇಣೂರು ಪೆರ್ಮುಡದ 33ನೇ ವರ್ಷದ “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಅತ್ಯಂತ ವೈಭವದಿಂದ ಜರುಗಿತು. ಈ ಕಂಬಳದ ವಿವಿಧ ವಿಭಾಗಗಳಲ್ಲಿ ಜಯಭೇರಿ ಬಾರಿಸಿದ ವೀರ ಕಲಿಗಳು ಮತ್ತು…

ಉತ್ತರ ಪ್ರದೇಶ: ಪ್ರೇಯಸಿ ಕೈಯಿಂದಲೇ ಗ್ರಾಮದ ಮಾಜಿ ಮುಖ್ಯಸ್ಥರೊಬ್ಬರು ಹತ್ಯೆಯಾಗಿರುವ ಘಟನೆ ಉತ್ತರ ಪ್ರದೇಶದ ಪ್ರತಾಪ್​ಗಢದಲ್ಲಿ ನಡೆದಿದೆ. ಅವರ ಶವವನ್ನು ಕಾಲುವೆಯಿಂದ ವಶಪಡಿಸಿಕೊಳ್ಳಲಾಗಿದೆ. ಮೃತ ವ್ಯಕ್ತಿಗೆ 18 ಮಂದಿ ಮಕ್ಕಳಿದ್ದರು. ಚೀಲದಲ್ಲಿ ತುಂಬಿಸಿ ಅವರನ್ನು ಕಾಲುವೆಗೆ…

ಮೊಗ್ರು : ನಾಳೆ (ಮಾ.23) ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ…

ಉಜಿರೆ: ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದಲ್ಲಿ ನಡೆದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ವಿಜಯ ಗೋಪುರ ಲೋಕಾರ್ಪಣೆಯ ಸಂಭ್ರಮ ನಾಡಿನಾದ್ಯಂತ ಸದ್ದು ಮಾಡಿತ್ತು. ಈ ಐತಿಹಾಸಿಕ ಕಾರ್ಯಕ್ರಮದ ಅಭೂತಪೂರ್ವ ಯಶಸ್ಸಿಗೆ ಹಗಲಿರುಳು ಶ್ರಮಿಸಿದ ಶಕ್ತಿಗಳಿಗೆ ಕೃತಜ್ಞತೆ ಸಲ್ಲಿಸುವ…