ಕಾರ್ಕಳ: ಕಾರ್ಕಳದ ಪಳ್ಳಿ ಅಡಪಾಡಿ ಬಳಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಅತೀ ವೇಗವಾಗಿ ಬಂದ ಟಿಪ್ಪರ್ ಲಾರಿಯೊಂದು ಬೈಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ, ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಹಿರಿಯಡ್ಕದ ಕುಜಂಬೈಲು ನಿವಾಸಿ,…
Browsing: ujirenews
ಬೆಂಗಳೂರು : ಬೆಂಗಳೂರಿನ ಡಿ.ಜೆ. ಹಳ್ಳಿಯಲ್ಲಿ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಪ್ರೀತಿಸಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಹುಡುಗಿಯನ್ನೇ ಯುವಕನೊಬ್ಬ ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿದ್ದಾನೆ. ಅನುಮಾನದ ಭೂತಕ್ಕೆ ಬಲಿಯಾದ ಅಪ್ರಾಪ್ತೆಯ ಕರುಣಾಜನಕ ಕಥೆ ಇದು.…
ಉಜಿರೆ: ಕಲೆ ಮತ್ತು ಸಾಹಿತ್ಯದ ತವರೂರು ದಕ್ಷಿಣ ಕನ್ನಡದ ಸಾಂಸ್ಕೃತಿಕ ನಕಾಶೆಯಲ್ಲಿ ಉಜಿರೆ ಮತ್ತೊಮ್ಮೆ ಮಿನುಗಲು ಸಜ್ಜಾಗಿದೆ. ಆಳ್ವಾಸ್ ನುಡಿಸಿರಿ ವಿರಾಸತ್ ಘಟಕ ಬೆಳ್ತಂಗಡಿ ಇದರ ಆಶ್ರಯದಲ್ಲಿ, ಉಜಿರೆಯ ಶ್ರೀ ಜನಾರ್ದನ ದೇವಳದ ರಥಬೀದಿಯಲ್ಲಿ ‘ಆಳ್ವಾಸ್…
ಬೆಳ್ತಂಗಡಿ: ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ಮುಂಡಾಜೆಯಲ್ಲಿ ಸಂಭ್ರಮದ ಈದುಲ್ ಫಿತರ್ ಹಬ್ಬ ಆಚರಿಸಲಾಯಿತು. ಖುತುಬಾ ಪಾರಾಯಣ ಮತ್ತು ಪೆರ್ನಾಲ್ ನಮಾಝ್ ಗೆ ನೇತೃತ್ವವನ್ನು ಖತೀಬ್ ಉಸ್ತಾದ್ ಸಿರಾಜುದ್ದೀನ್ ಸಅದಿ ಗಡಿಯಾರ್ ವಹಿಸಿದ್ದರು. ಸದರ್ ಉಸ್ತಾದ್…
ಪುತ್ತೂರು: ದಾಂಪತ್ಯ ಕಲಹವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘೋರ ಘಟನೆ ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲದಲ್ಲಿ ಇಂದು (ಮಾರ್ಚ್ 20) ಬೆಳಗ್ಗೆ ನಡೆದಿದೆ. ಘಟನೆಯ ವಿವರ:ಗೋಳ್ತಿಲ ನಿವಾಸಿಯಾಗಿರುವ ದಂಪತಿಗಳ ನಡುವೆ ಕಳೆದ ಕೆಲವು…
ವೇಣೂರು: ತುಳುನಾಡಿನ ಸಾಂಪ್ರದಾಯಿಕ ಕ್ರೀಡೆ ಕಂಬಳದ ಅಭಿಮಾನಿಗಳಿಗೆ ಈಗ ಹಬ್ಬದ ಸಂಭ್ರಮ. ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ವೇಣೂರು-ಪೆರ್ಮುಡದಲ್ಲಿ 33ನೇ ವರ್ಷದ “ಸೂರ್ಯ-ಚಂದ್ರ” ಜೋಡುಕರೆ ಬಯಲು ಕಂಬಳವು ದಿನಾಂಕ: 21-03-2026 ನೇ ಶನಿವಾರ ಹಾಗೂ…
ನಡ : ನಡ ವಿಭಾಗದಲ್ಲಿ ನಿರ್ಮಿಸುತ್ತಿರುವ ಹಿಂದೂ ರುದ್ರಭೂಮಿ ಕಟ್ಟಡ ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ 250000/- ರೂ ಮೊತ್ತದ ಚೆಕ್ ನ್ನು ಯೋಜನೆಯ ತಾಲ್ಲೂಕಿನ ಮಾನ್ಯ ಯೋಜನಾಧಿಕಾರಿ ಗಳಾದ ಶ್ರೀಯುತ…
ಉಜಿರೆ : ಬದುಕಿಗೆ ಅನ್ವಯವಾಗದ ಅನಾವಶ್ಯಕ ಸಂಗತಿಗಳನ್ನು ನಿರ್ಲಕ್ಷಿಸಿ ಸಾಧನೆಯ ಹಾದಿ ಕ್ರಮಿಸುವ ಗುರಿಕೇಂದ್ರಿತ ನಿರಂತರ ಪ್ರಯತ್ನ ಯಶಸ್ಸನ್ನು ನಿಖರಗೊಳಿಸುತ್ತದೆ ಎಂದು ಬೆಂಗಳೂರಿನ ಕಮರ್ಷಿಯಲ್ ಟ್ಯಾಕ್ಸ್ ಇನ್ಸ್ಪೆಕ್ಟರ್ ಶ್ರಾವ್ಯ ಎಸ್.ಕುಮಾರ್ ಅಭಿಪ್ರಾಯಪಟ್ಟರು. ಉಜಿರೆಯ ಶ್ರೀ ಧರ್ಮಸ್ಥಳ…
ಮಂಗಳೂರು : ಮಂಗಳೂರಿನಲ್ಲಿ ಮಾನವೀಯತೆ ತಲೆತಗ್ಗಿಸುವ ಘಟನೆಯೊಂದು ನಡೆದಿದೆ. ತಿಂಡಿ ಮತ್ತು ಹಣದ ಆಸೆ ತೋರಿಸಿ 9 ವರ್ಷದ ಪುಟ್ಟ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ…
ಉಡುಪಿ : ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಗಿತ್ತು.…

