ಕಲ್ಲಡ್ಕ : ಕನ್ನಡ ಭಾಷೆಯ ಬೆಳವಣಿಗೆ ಮತ್ತು ಅಭಿಮಾನದ ಜೊತೆಗೆ ಇತರ ಭಾಷೆಗಳ ಬಗ್ಗೆ ಗೌರವವನ್ನು ಹೊಂದಿರುವುದು ಅತಿ ಮುಖ್ಯ. ನಮ್ಮ ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ನಮಗೆ ಪ್ರೀತಿ ಹಾಗೂ ಗೌರವ ಭಾವನೆ ಹೊಂದಿರುವುದು…
Browsing: ujirenews
ಉಜಿರೆ: ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಿಕ್ಷಕಿ ಶ್ರೀಮತಿ ಮಾಲಿನಿ ಅವರು ಕನ್ನಡ ರಾಜ್ಯೋತ್ಸವದ ಮಹತ್ವ, ಕನ್ನಡ ನಾಡಿನ ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಯ…
ಗಂಡಿಬಾಗಿಲು: ಸಿಯೋನ್ ಆಶ್ರಮ ಟ್ರಸ್ಟ್ (ರಿ.), ಗಂಡಿಬಾಗಿಲು ಇಲ್ಲಿ ದಿನಾಂಕ:01.11.2026ರಂದು ‘ಕನ್ನಡ ರಾಜ್ಯೋತ್ಸವ’ವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಸಂಸ್ಥೆಯ ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ.ಯವರು ನೆರವೇರಿಸಿ ಶುಭ ಹಾರೈಸಿದರು. ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟೀಯವರಾದ ಶ್ರೀಯುತ ಡಾ.…
ಬೆಳ್ತಂಗಡಿ: ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ಹಾಗೂ ವಕೀಲರ ಸಂಘ (ರಿ) ಬೆಳ್ತಂಗಡಿ ಮತ್ತು ಸರಕಾರಿ ಪ್ರೌಢ ಶಾಲೆ ಕೊಯ್ಯೂರು ರವರ ಸಂಯುಕ್ತ ಆಶ್ರಯದಲ್ಲಿ ಅಂತರರಾಷ್ಟೀಯ ಹೆಣ್ಣು ಮಕ್ಕಳ ದಿನಾಚರಣೆ ಹಾಗೂ ಪೋಕ್ಸೋ ಕಾಯಿದೆ…
ಪುತ್ತೂರು: ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಎಡಮಂಗಲ ಗ್ರಾಮದ ವಸಂತಿ (26) ಎಂಬವರು ಮಂಗಳೂರಿಗೆ ಕೆಲಸಕ್ಕೆಂದು ತೆರಳಿದ ಬಳಿಕ ನಾಪತ್ತೆಯಾಗಿರುವ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಸಂತಿ ಕಳೆದ ಎರಡು ವರ್ಷಗಳಿಂದ ಮಂಗಳೂರಿನ…
ಬೆಳ್ತಂಗಡಿ: ಶ್ರೀ ಕೃಷ್ಣ ಭಜನಾ ಮಂದಿರ ವಾಣಿ ನಗರದಲ್ಲಿ ಭಜನಾ ಕಮ್ಮಟ ಆಯೋಜನ ಸಮಿತಿ ಎಣ್ಮಕಜೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತು ಮಂಜೇಶ್ವರ ನವಂಬರ್ 14 ಶನಿವಾರ ಹಾಗೂ 15 ಭಾನುವಾರದಂದು ಭಜನಾ…
ಉಡುಪಿ: ಯುವತಿಯ ಮನೆಗೆ ತೆರಳಿ ಗಲಾಟೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಹಲ್ಲೆಗೊಳಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಯುವಕನೊಬ್ಬ ಆಸ್ಪತ್ರೆಯ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಸಂಜೆ ಉಡುಪಿಯಲ್ಲಿ ನಡೆದಿದೆ. ಮೃತ ಯುವಕನನ್ನು ಪ್ರದೀಪ್ ಪೂಜಾರಿ ಎಂದು…
ದೋಹಾ, ಕತಾರ್: ಭಾರತೀಯ ರಾಯಭಾರ ಕಚೇರಿಯ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಸಾಂಸ್ಕೃತಿಕ ಕೇಂದ್ರದ (ICC) ಸಂಯೋಜಿತ ಸಂಸ್ಥೆಯಾದ ಕರ್ನಾಟಕ ಸಂಘ ಕತಾರ್ (KSQ) ಆಯೋಜಿಸುತ್ತಿರುವ 71ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮ “ಕರುನಾಡ ವೈಭವ-2026” ಕಾರ್ಯಕ್ರಮದ ಸಿದ್ಧತೆಗಳು…
ಬೆಳ್ತಂಗಡಿ: ಮಲೆನಾಡು ಮತ್ತು ಕರಾವಳಿ ಭಾಗದ ಜನರ ಬಹುದಶಕಗಳ ಬೇಡಿಕೆಯಾಗಿರುವ ಶಿಶಿಲ–ಬೈರಾಪುರ ಸಂಪರ್ಕ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ನ. 2ರಂದು ಅರಸಿನಮಕ್ಕಿಯಲ್ಲಿ ನಡೆಯಲಿರುವ ಬೃಹತ್ ಹಕ್ಕೊತ್ತಾಯ ಸಮಾವೇಶಕ್ಕೆ ಬೆಳ್ತಂಗಡಿ ಶಾಸಕ ಶ್ರೀ ಹರೀಶ್ ಪೂಂಜ ಅವರು…
ಉಜಿರೆ : ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಕೊಡಿಯಾಲಬೈಲು ದ. ಕ. ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟನೆಗೊಂಡಿತು. ಉಜಿರೆ…

