ಬೆಂಗಳೂರು: ಫೆಬ್ರವರಿ – ಮಾರ್ಚ್ ತಿಂಗಳಲ್ಲಿ ನಡೆದಿದ್ದ ದ್ವೀತಿಯ ಪಿಯುಸಿ ಪರೀಕ್ಷೆ-1 ಫಲಿತಾಂಶಕ್ಕೆ ಪರೀಕ್ಷಾ ಮಂಡಳಿ ಅಂತಿಮ ದಿನಾಂಕ ಪ್ರಕಟಿಸಿದೆ. ಏಪ್ರಿಲ್ 9 ರಂದು (ಗುರುವಾರ) ಬೆಳಗ್ಗೆ ಫಲಿತಾಂಶ ಪ್ರಕಟವಾಗಲಿದೆ. ಇಂದು ಫಲಿತಾಂಶ ಪ್ರಕಟವಾಗಬೇಕಿತ್ತು ಕಾರಣವೇ…
Browsing: ujirenews
ಬೆಳ್ತಂಗಡಿ; ಗಣಿತ ಪ್ರಯೋಗಾಲಯ, ಸಮಾಜ ಪ್ರಯೋಗಾಲಯ, ರಾಷ್ಟ್ರ ಮಟ್ಟದ ಶಿಕ್ಷಕ ಪ್ರಶಸ್ತಿ ಸಹಿತ ಅನೇಕ ದಾಖಲೆಗಳನ್ನು ಒಳಗೊಂಡಿರುವ ನಡ ಸರಕಾರಿ ಪ್ರೌಢ ಶಾಲೆಗೆ ಗುರುವಾಯನಕರೆಯ ಯುವ ಉದ್ಯಮಿ, ಪ್ರಸ್ತುತ ಅಮೇರಿಕಾದಲ್ಲಿ ಉದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ವಿಷ್ಣು…
ಉಜಿರೆ : ಯೂತ್ ಗೇಮ್ಸ್ ಫೌಂಡೇಶನ್ ಇಂಡಿಯಾ (YGF) ನೇಪಾಳ ಪೋಖರಾ ನಗರದ ರಂಗಶಾಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಇಂಡೋ-ನೇಪಾಳ ಅಂತಾರಾಷ್ಟ್ರೀಯ ಮಟ್ಟದಯೂತ್ ಗೇಮ್ಸ್ ನಲ್ಲಿ ಭಾಗವಹಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಹಾಗು…
ಬಂದಾರು :ಶ್ರೀ ಕ್ಷೇತ್ರ ಕುರಾಯ ಸದಾಶಿವ ದೇವಸ್ಥಾನ ಬಂದಾರು ಇದರ ಏಪ್ರಿಲ್ 02 ರಿಂದ 10 ವರೆಗೆ ನಡೆಯುತ್ತಿರುವ ಪ್ರತಿಷ್ಠಾ ಮಹೋತ್ಸವ ಹಾಗೂ ಜಾತ್ರೋತ್ಸವದ ಪ್ರಯುಕ್ತ ಶ್ರೀಮತಿ ಮೇಘನ ಪ್ರಶಾಂತ್ ಹೊಳ್ಳ ಬೈಪಾಡಿ ಇವರ ಸಾಹಿತ್ಯ,…
ಮೊಗ್ರು : ಮೊಗ್ರು ಗ್ರಾಮ ಬರುoಗುಡೇಲು ಸಮೀಪ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದರ ಪರಿಣಾಮ ಪಕ್ಕದಲ್ಲಿರುವ ಅರಣ್ಯ ಪ್ರದೇಶಕ್ಕೂ ಬೆಂಕಿ ಹಬ್ಬಿದೆ. ಇದರಿಂದಾಗಿ ಇನ್ನಷ್ಟು ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸುವ ಸಾಧ್ಯತೆ ಇರುವುದರಿಂದ ಆತಂಕ ಉಂಟಾಗಿದೆ.…
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ – ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ಇಂದು ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಕ್ರೇನ್ ವಾಹನ ಡಿಕ್ಕಿಯಾದ ಪರಿಣಾಮ, ಪಾದಚಾರಿ…
ಕೊಕ್ಕಡ: ಸ್ಯಾಂಡಲ್‌ವುಡ್‌ನ ‘ಡಿವೈನ್ ಸ್ಟಾರ್’, ಕಾಂತಾರ ಖ್ಯಾತಿಯ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಕ್ಕಡದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.…
ವೇಣೂರು: ವೇಣೂರು ಆಧ್ಯಾತ್ಮಿಕ ಸಾಧನೆಯೇ ನಮ್ಮ ಹಿಂದೂ ಧರ್ಮದ ಮೂಲವಾಗಿದೆ. ಇಂದು ಹಿಂದೂಗಳಿಗೆ ಧರ್ಮ ಶಿಕ್ಷಣ ಲಭಿಸದ ಕಾರಣ ಸಮಾಜವು ಅದೋಗತಿಯತ್ತ ಸಾಗುತ್ತಿದೆ. ಆದ್ದರಿಂದ ಪ್ರತಿಯೊಬ್ಬ ಹಿಂದೂವು ಧರ್ಮ ಶಿಕ್ಷಣ ಪಡೆದು ಧರ್ಮದ ಆಚರಣೆ ಮಾಡುವ…
ಬೆಳ್ತಂಗಡಿ: ಮದುವೆಯಾಗುವುದಾಗಿ ನಂಬಿಸಿ, ಯುವತಿಯ ಖಾಸಗಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿದ್ದ ಆರೋಪಿಗೆ ಮಂಗಳೂರು ನ್ಯಾಯಾಲಯ ಇದೀಗ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಬೆಳ್ತಂಗಡಿ ಮೂಲದ ಬ್ಯೂಟಿಷಿಯನ್ ಒಬ್ಬರಿಗೆ ಮೋಸ ಮಾಡಿದ ಆರೋಪದಡಿ ಪೆರ್ನೆಯ ಸುಶಾಂತ್…
ಕಡಬ: ಪ್ರೀತಿ ಹೆಸರಲ್ಲಿ ನಂಬಿಸಿ, ಮದುವೆ ಮಾತುಕತೆಗೆ ಬಂದಾಗ ಮಹಿಳೆಯ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರಿನಲ್ಲಿ ನಡೆದಿದೆ. ಸಂತ್ರಸ್ತ ಮಹಿಳೆ ದೇವಸ್ಥಾನವೊಂದರಲ್ಲಿ ಸೆಕ್ಯೂರಿಟಿ…

