Browsing: ujirenews

Belthangady: ಇದು ತಾಲೂಕು ಕೇಂದ್ರದಿಂದ ಕೂಗಳತೆಯ ದೂರದಲ್ಲಿರುವ ಲಾಯಿಲ ಗ್ರಾಮದ ಅತ್ಯಂತ ಹೆಚ್ಚು ಪರಿಶಿಷ್ಟ ಜಾತಿ ಜನಸಂಖ್ಯೆಯನ್ನು ಹೊಂದಿರುವ ರಸ್ತೆಯ ಕರುಣಾಮಯ ಕಥೆ. ಇಲ್ಲಿ 80 ಕ್ಕೂ ಹೆಚ್ಚು ಕೇವಲ ದಲಿತ ಕುಟುಂಬಗಳೇ ಇವೆ. ಆದರೆ…

ಹುಬ್ಬಳ್ಳಿ : ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಅಜ್ಞಾತ ಸ್ಥಳದಿಂದ ಸಂತ್ರಸ್ತ ಯುವತಿ ವಿಡಿಯೋವೊಂದನ್ನ ಬಿಡುಗಡೆ ಮಾಡಿದ್ದು, ವಿಡಿಯೋನಲ್ಲಿ ಜಿಮ್ ಟ್ರೈನರ್ ಸಮೀರ್ ನ ಕಾಮುಕ ಮುಖ ಬಿಚ್ಚಿಟ್ಟಿದ್ದಾರೆ. ಇದರ ಬೆನ್ನಲ್ಲೇ…

ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯುವ ಬಂದಾರು-ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಏಪ್ರಿಲ್ 03 ರಂದು ಬೆಳಗ್ಗೆ ಗೊನೆ ಮುಹೂರ್ತ, ಶ್ರೀ ದೇವರಿಗೆ ರುದ್ರಾಭಿಷೇಕ, ಮಧ್ಯಾಹ್ನ…

ಬೆಂಗಳೂರು (ಏ.04): ರಾಜ್ಯಾದ್ಯಂತ ಕುತೂಹಲ ಮೂಡಿಸಿದ್ದ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಬುಧವಾರ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಇದರ ಬೆನ್ನಲ್ಲೇ ಶಿಕ್ಷಣ ಇಲಾಖೆಯು ಫಲಿತಾಂಶ ಮತ್ತು ಮುಂದಿನ ಪರೀಕ್ಷೆಗಳ ಸಂಭಾವ್ಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಪರೀಕ್ಷೆ ಬರೆದ…

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಪ್ರಮುಖ ನದಿಗಳಲ್ಲಿ ಒಂದಾಗಿ ಬೆಳ್ತಂಗಡಿ ಪಟ್ಟಣ ವ್ಯಾಪ್ತಿಯಲ್ಲಿ ಜೀವನದಿಯಾಗಿ ಹರಿಯುತ್ತಿರುವ ಸೋಮಾವತಿಯ ಒಡಲನ್ನು ಡಂಪಿಂಗ್ ಯಾರ್ಡ್ ಮಾಡಲು ಹೊರಟ ಖದೀಮರಿಗೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ಗುಂಡಿ ತೋಡಿದ ಅಪರೂಪದ ಸಂಗತಿ ಬೆಳಕಿಗೆ…

ಬೆಳ್ತಂಗಡಿ: ಯೇಸು ಕ್ರಿಸ್ತರ ಪ್ರೀತಿ ತ್ಯಾಗದ ಸ್ಮರಣೆಯಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಪ್ರಧಾನ ದೇವಾಲಯವಾದ ಸಂತ ಲಾರೆನ್ಸರ ಕ್ಯಾಥೆಡ್ರಲ್ ಶುಭ ಶುಕ್ರವಾರವನ್ನು ಆಚರಿಸಲಾಯಿತು. ಅತಿವಂದನೀಯ ಬಿಷಪ್ ಜೇಮ್ಸ್ ಪಟ್ಟೇರಿಲ್ ರವರು ಯೇಸು ಕ್ರಿಸ್ತರು ನಮಗೆ ಕಲಿಸಿದ ಪ್ರೀತಿ,…

ಹುಬ್ಬಳ್ಳಿ: ನಗರದಲ್ಲಿ ಲವ್ ಜಿಹಾದ್ ಆರೋಪದ ಕೇಳಿಬಂದಿದ್ದು, ಎರಡೂ ಕಡೆಯವರಿಂದ ಗಲಾಟೆಯಾಗಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿರುವ ಘಟನೆ ನಡೆದಿದೆ. ಜಿಮ್‌ ಟ್ರೈನರ್ ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿಯ ಸಂಬಂಧದಿಂದ ಆರಂಭವಾದ ವಿಚಾರ ಎರಡು ಕುಟುಂಬಗಳ…

ಬೆಳ್ತಂಗಡಿ: ಬೆಳ್ತಂಗಡಿ: ಹುತ್ತಕ್ಕೆ ಕೈಹಾಕಿ ಜೇನು ತೆಗೆಯುತ್ತಿದ್ದ ವೇಳೆ ಯಾವುದೋ ವಿಷಜಂತು ಕಚ್ಚಿ, ಚಿಕಿತ್ಸೆ ಪಡೆಯಲು ನಿರಾಕರಿಸಿದ ವ್ಯಕ್ತಿಯೊಬ್ಬರು ಮನೆಯಲ್ಲೇ ಮೃತಪಟ್ಟ ಘಟನೆ ಬಡಗಕಾರಂದೂರು ಗ್ರಾಮದ ಅರ್ಕಿಜಡ್ಡ ಎಂಬಲ್ಲಿ ನಡೆದಿದೆ. ಅರ್ಕಿಜಡ್ಡ ನಿವಾಸಿ ಕೃಷ್ಣಪ್ಪ ಮೂಲ್ಯ…

ಉಡುಪಿ : ಮದುವೆಯಾದ ಒಂದೇ ತಿಂಗಳಿಗೆ ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ, ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಕಾರ್ಕಳದಲ್ಲಿ ನಡೆದಿತ್ತು. ಮಗನ ಸಾವಿಗೆ ಆತನ ಪತ್ನಿ ಸೌಮ್ಯಾ ಶೆಟ್ಟಿಯೇ ಕಾರಣ ಎಂಬ…

ಪ್ರೀತಿಯ ಕಲಾಬಿಮಾನಿ ಬಂಧುಗಳೇ.. ಮನದೊಳಗಿನ ಮಾತು ಹೊರಬರುವುದು ಮನ ಮುಟ್ಟುವ ಕಲಾವಿದನ ನೋಡಿದಾಗ, ಮಾತಿನ ಚತುರತೆ ಅಭಿನಯ ಹಾಸ್ಯ ಇದೆಲ್ಲವೂ ಕೂಡ ಒಂದುಗೂಡಿ ಒಬ್ಬ ಕಲಾವಿದನಲ್ಲಿ ಕಂಡು ಬಂದಾಗ ಮನದೊಳಗಿನ ಮಾತು ಪದವಾಗಿ ಹೊರಬರಲು ಸಮಯ…