Browsing: ujirenews

ಮುಂಡಾಜೆ : ಹೃದಯಾಘಾತದಿಂದ ಯುವಕನೋರ್ವ ನಿಧನ ಹೊಂದಿದ ಘಟನೆ ಸೋಮಂತ್ತಡ್ಕದಲ್ಲಿ ನಡೆದಿದೆ. ಸೋಮಂತ್ತಡ್ಕದ ಅಗರಿ ರಸ್ತೆ ನಿವಾಸಿ ಪುನೀತ್ ಕುಮಾ‌ರ್ ಎಸ್. (35) ಹೃದಯಾಘಾತದಿಂದ ಮೃತಪಟ್ಟ ಯುವಕ. ಬೆಳಗಿನ ಜಾವ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು…

ಉಜಿರೆ: ಉಜಿರೆಯ ಉದ್ಯಮಿ ರಾಜೇಶ್ ಪೈ ಅವರಿಗೆ ರಾಜಧಾನಿಯ ಸರ್ ಎಂ.ವಿ. ಆಡಿಟೋರಿಯಂನಲ್ಲಿ ಸನಾತನ ಫೌಂಡೇಶನ್ ವತಿಯಿಂದ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಪ್ರತಿಷ್ಠಿತ 2026ನೇ ಸಾಲಿನ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಕರ್ನಾಟಕದ…

ಪುತ್ತೂರು : ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕರೆ ಮಾಡಿ ಕಲಾವಿದರಿಗೆ ಅವಹೇಳನಕಾರಿ ಮಾತಾನಾಡಿರುವವರ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಎಪ್ರಿಲ್ 21 ರಂದು ಸತೀಶ್ ಕುಮಾರ್ ರೈ ಪಡುಮಲೆ ಕಲಾವಿದ ಸುಂದರ್ ರೈ…

ಮುಂಬೈ: ಮುಂಬೈನ ಪೈಧೋನಿ ಪ್ರದೇಶದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವಿನ ಪ್ರಕರಣಕ್ಕೆ ಕೊನೆಗೂ ಸ್ಪಷ್ಟನೆ ಸಿಕ್ಕಿದೆ. ಅಬ್ದುಲ್ಲಾ ಡೊಕಾಡಿಯಾ, ಅವರ ಪತ್ನಿ ನಸ್ರಿನ್ ಮತ್ತು ಇಬ್ಬರು ಪುತ್ರಿಯರಾದ ಆಯೇಷಾ ಹಾಗೂ ಜೈನೆಬ್ ಅವರ…

ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರಿನಲ್ಲಿ ಮತಾಂತರದ ಆರೋಪ ಕೇಳಿಬಂದಿದ್ದು, ತಡರಾತ್ರಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಹಿಂದೂ ಮಹಿಳೆಯರು ಮತ್ತು ಮಕ್ಕಳನ್ನು ಗುರಿಯಾಗಿಸಿಕೊಂಡು ಮತಾಂತರಕ್ಕೆ ಯತ್ನಿಸಲಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಈ ದಾಳಿ…

ಧರ್ಮಸ್ಥಳ: ಗಿರೀಶ್ ಮಟ್ಟಣ್ಣವರ್‌ ಸಾಮಾಜಿಕ ಜಾಲತಾಣದಲ್ಲಿ ಆಶ್ಲೀಲ ಮಾನಹಾನಿಕರ ಪೋಸ್ಟ್ ಗಳನ್ನು ಹಾಕಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಈ ಬಗ್ಗೆ ತನಿಖೆಗಾಗಿ ಹಾಜರಾಗಲು ಧರ್ಮಸ್ಥಳ ಪೊಲೀಸರು ನೋಟೀಸ್ ಜಾರಿ ಮಾಡಿದ್ದಾರೆ. ಸಾಮಾಜಿಕ…

ಧರ್ಮಸ್ಥಳ : ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವೃದ್ಧರೊಬ್ಬರು ಮನೆಯ ಹೊರಗೆ ಅಳವಡಿಸಿದ್ದ ರಾಡ್ ಗೆ ಹಗ್ಗದಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಜೋಡುಸ್ಥಾನದ ಅಗುಳೆ ನಿವಾಸಿ ಐತಪ್ಪ…

ಉಜಿರೆ : ತಂತ್ರಜ್ಞಾನದ ಅತಿಯಾದ ಅವಲಂಬನೆಯ ಭರಾಟೆಯ ನಡುವೆ ವಿದ್ಯಾರ್ಥಿಗಳು ಡಿಜಿಟಲ್ ವೇದಿಕೆಗಳೊಂದಿಗೆ ಸಮಾನ ದೂರ ಕಾಯ್ದುಕೊಂಡು ವ್ಯಕ್ತಿತ್ವವನ್ನು ಸಕಾರಾತ್ಮಕವಾಗಿಸಿಕೊಳ್ಳುವುದರ ಕಡೆಗೆ ಹೆಚ್ಚು ಗಮನಹರಿಸಬೇಕು ಎಂದು ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಡಾ.ಮಂಜುಶ್ರೀ…

ಗುರುವಾಯನಕೆರೆ: ಗುರುವಾಯನಕೆರೆ-ಶಕ್ತಿನಗರ ವೃತ್ತ ಬಳಿ ಬೈಕ್ ಮತ್ತು ಪಿಕಪ್ ವಾಹನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ. ನಾಗರಾಜ್ (21 ವ) ಇವರು ಕಾರ್ಕಳದವರಾಗಿದ್ದು, ಗುರುವಾಯಕೆರೆಯಲ್ಲಿ ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕಾಗಿ ಬಂದಿದ್ದರು.…

ಮಂಗಳೂರು: ಮನೆಯವರು ಮಲಗಿದ್ದಾಗ ಬೆಳಗಿನ ಜಾವ ಯುವತಿ ಮನೆಯಿಂದ ನಾಪತ್ತೆಯಾಗಿರುವಘಟನೆ ನರಿಂಗಾನ ಗ್ರಾಮದಲ್ಲಿ ನಡೆದಿದೆ. ಇಬ್ರಾಹಿಂ ಎಂ ಅವರ ಮಗಳು ರಾಭಿಯತುಲ್ ಅಧಭಿಯ(19) ನಾಪತ್ತೆಯಾದ ಯುವತಿ. ಆಕೆಯ ತಂದೆ ನೀಡಿದ ದೂರಿನ ಪ್ರಕಾರ, ಮೇ 3…