ಕಾಶಿಪಟ್ಣ : ಸರ್ಕಾರಿ ಪ್ರೌಢಶಾಲೆ, ಕಾಶಿಪಟ್ಣವು 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶದಲ್ಲಿ ಶೇ. 100ರಷ್ಟು ಯಶಸ್ಸು ದಾಖಲಿಸಿ ಐತಿಹಾಸಿಕ ಸಾಧನೆ ಮಾಡಿದೆ. ಈ ಮೂಲಕ ಶಾಲೆಯು ಸತತ ಮೂರನೇ ಬಾರಿಗೆ ಶತಶತಾಂಕ ಫಲಿತಾಂಶ ಗಳಿಸಿ,…
Browsing: ujirenews
ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಗುರುವಾರ ಮಧ್ಯಾಹ್ನ ಪ್ರಕಟವಾಗಿದೆ. ಸರ್ಕಾರ ತೃತೀಯ ಭಾಷಾ ವಿಷಯಕ್ಕೆ ಗ್ರೇಡ್ ಬದಲು ಅಂಕವನ್ನೇ ನೀಡಲು ತೀರ್ಮಾನಿಸಿದೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳ ಪೈಕಿ 94.1% ಪಾಸಾಗಿದ್ದಾರೆ. ಪರೀಕ್ಷೆ ಬರೆದ 7 ಲಕ್ಷದ…
ಬೆಂಗಳೂರು : ಆಲ್ ಇಂಡಿಯಾ ಸ್ಟಾಕ್ ವಿಟ್ನೆಸ್ ರಿಫಾರ್ಮ್ ಎಕ್ಸ್ಪರ್ಟ್ ಕಮಿಟಿ ಸದಸ್ಯರಾಗಿ ಆಯ್ಕೆಯಾಗಿರುವ ಕೇಂದ್ರ ಸರ್ಕಾರದ ವಕೀಲರಾದ ಶ್ರೀ ರಾಜಶೇಖರ್ ಹಿಲ್ಯಾರ್ ಅವರಿಗೆ ಬೆಂಗಳೂರು ವಕೀಲರ ಸಂಘದ ವತಿಯಿಂದ ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು. ಈ…
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ನಡೆಸಿದ 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಣೆಗೆ ಕ್ಷಣಗಣನೆ ಆರಂಭವಾಗಿದೆ. ರಾಜ್ಯಾದ್ಯಂತ ಸುಮಾರು 9 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು,…
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಗ್ರಾಮದ ಪ್ರಸಿದ್ಧ ನಿಡಿಗಲ್ ಲೋಕನಾಡು ಲೋಕನಾಥೇಶ್ವರ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ. ಇತ್ತೀಚೆಗಷ್ಟೇ ಸಿರಿ ಜಾತ್ರೋತ್ಸವ ಮುಗಿಸಿ ಸಂಭ್ರಮದಲ್ಲಿದ್ದ ಭಕ್ತರಿಗೆ ಈ ಘಟನೆ ಆಘಾತ ತಂದಿದೆ. ದೇವಸ್ಥಾನದ ಬಾಗಿಲು ಮುರಿದು ಒಳನುಗ್ಗಿದ…
ಬೆಳ್ತಂಗಡಿ: ಕುಲಾಲ್ ಫ್ರೆಂಡ್ಸ್ ಕುಂಡದಬೆಟ್ಟು ಇದರ ಆಶ್ರಯದಲ್ಲಿ ಪ್ರಥಮ ಬಾರಿಗೆ ನಡೆಯುವ ಬಿಡ್ಡಿಂಗ್ ಮಾದರಿಯ ಕ್ರಿಕೆಟ್ ಪಂದ್ಯಾಟದ ಆಮಂತ್ರಣ ಪತ್ರಿಕೆಯನ್ನು ಮಾನ್ಯ ಶಾಸಕರಾದ ಹರೀಶ್ ಪೂಂಜರವರು ಬಿಡುಗಡೆಗೊಳಿಸಿದರು.
ಉಜಿರೆ: ಉಜಿರೆಯಲ್ಲಿ ರಕ್ತ ಸಂಬಂಧವೊಂದು ಮದ್ಯದ ಅಮಲಿನಲ್ಲಿ ಹಾದಿ ತಪ್ಪಿದೆ. ಸಣ್ಣ ವಿಷಯಕ್ಕೆ ಶುರುವಾದ ಗಲಾಟೆ ಕೊಲೆ ಯತ್ನದ ಹಂತಕ್ಕೆ ತಲುಪಿದ್ದು, ತಂದೆಯ ಮೇಲೆಯೇ ಮಗ ಕತ್ತಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಬೆಳ್ತಂಗಡಿ ಪೊಲೀಸರು ಕ್ಷಿಪ್ರ…
ಕನ್ಯಾಡಿ: ಇಂದು ಅಕ್ಷಯ ತೃತೀಯ – ಹೊಸ ಆರಂಭಗಳಿಗೆ, ಸಮೃದ್ಧಿಗೆ ನಾಂದಿ ಹಾಡುವ ಪವಿತ್ರ ದಿನ. ಈ ಶುಭ ಸಂದರ್ಭದಲ್ಲಿ ನಮ್ಮ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುವ ನಿಟ್ಟಿನಲ್ಲಿ ಒಂದು ಮಹತ್ವದ ನಿರ್ಧಾರ ತೆಗೆದುಕೊಳ್ಳೋಣ. ಜ್ಞಾನದ ಅಕ್ಷಯ…
ಉಜಿರೆ: NABH ಪುರಸ್ಕೃ ತ ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ದಿನಾಂ ಕ 19.04.2026 ನೇ ಆದಿತ್ಯವಾರ ಆಸ್ಪತ್ರೆಯ ಔಷಧಾಲಯವನ್ನು ನೂತನವಾ ಗಿ ಸಜ್ಜುಗೊಂಡ ಮತ್ತು ವಿಶಾಲ ಸ್ಥಳಕ್ಕೆ ಸ್ಥಳಾಂತರಿಸಲಾಯಿತು .ಸ್ಥಳಾಂತರಗೊಂಡ ಔಷಧಾಲಯ (ಫಾರ್ಮಸಿ)ಯನ್ನು…
ಮಂಗಳೂರು: ತುಳುನಾಡ್ ಟ್ರಸ್ಟ್(ರಿ)ಮಂಗಳೂರು ಇದರ ಕಾರ್ಯಕಾರಿ ಸಮಿತಿ ಸಭೆಯು 19/04/2026 ರಂದು ನಗರದ ಕದ್ರಿಯಲ್ಲಿ ನಡೆಯಿತು. 2026-27ನೇ ಸಾಲಿನ ಕಾರ್ಯಕಾರಿ ಸಮಿತಿ ರಚನೆ ಹಾಗೂ ತಾಲೂಕುವಾರು ಘಟಕಗಳ ರಚನೆ ಸೇರಿದಂತೆ ಟ್ರಸ್ಟ್‌ನ ಮುಂದಿನ ಕಾರ್ಯಯೋಜನೆಗಳ ಬಗ್ಗೆ…

