ಪೆರ್ನಾಜೆ: ಜ್ಞಾನವಿದೆ ಎಂದು ಸುಮ್ಮನೆ ಕುಳಿತರೆ ಪ್ರಯೋಜನವಿಲ್ಲ ಜ್ಞಾನದ ಬಳಕೆಯ ದಾರಿ ತಿಳಿದವರು ಮಾತ್ರ ಯಶಸ್ವಿಯಾಗುತ್ತಾರೆ. ನಿಂದಿಸಲಿ, ನೋಯಿಸಲಿ, ಶಪಿಸಲಿ ಬೇಕಾದರೆ ಮನೆಬಂದಂತೆ ಕೂಗಾಡಲಿ ನೀನು ಸುಮ್ಮನೆ ಇದ್ದು ಬಿಡು ಅವರವರ ಕರ್ಮಫಲ ಜೀವನಕ್ಕೆ ದೊರೆತೇ…
Browsing: ujirenews
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬಾಲಕಿಯನ್ನು ಏಪ್ರಿಲ್ 16ರಂದು ಆರೋಪಿಗಳು ಪುಸಲಾಯಿಸಿ ಎರ್ಮಾಯಿ ಫಾಲ್ಸ್ ಬಳಿಯ ಕಾಡಿಗೆ ಕರೆದುಕೊಂಡು ಹೋಗಿದ್ದರು. ಅಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಘಟನೆಯ ಕುರಿತು…
ಬೆಳ್ತಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಹೋಟೆಲ್ ಒಂದರ ಕೆಲಸಗಾರ ಶೌಚಾಲಯಕ್ಕೆ ಹೋದವರು ನಿಗೂಢ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ರೇಖ್ಯಾ ಗ್ರಾಮದಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದ ಹರಿಶಂಕರ್ (52) ಮೃತಪಟ್ಟ ವ್ಯಕ್ತಿ.…
ಬೆಳ್ತಂಗಡಿ: ಮರೋಡಿ ಶ್ರೀ ಪೊಸರಡ್ಕ ಕ್ಷೇತ್ರದ ಬ್ರಹ್ಮಕುಂಭಾಭೀಷೇಕದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕಿರಣ್ ಚಂದ್ರ ಡಿ. ಪುಷ್ಪಗಿರಿಯವರಿಗೆ ನೀಡಿ ಆಹ್ವಾನಿಸಲಾಯಿತು. ಈ ವೇಳೆ ಬ್ರಹ್ಮಕುಂಭಾಭಿಷೇಕ ಸಮಿತಿಯ ಪ್ರಧಾನ ಕಾರ್ಯದರ್ಶಿ ಶೀತಲ್ ಕುಮಾರ್ ಜೈನ್, ಆಡಳಿತ ಸಮಿತಿಯ…
ಬಂಟ್ವಾಳ: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಮೂರಿಬೆಟ್ಟು ನಿವಾಸಿ ಕುಂಞಣ್ಣ ಮಣಿಯಾಣಿ ಅವರ ಪುತ್ರ ಹರ್ಷಿತ್ ಮಣಿಯಾಣಿ (29) ಶನಿವಾರ ಬೆಳಿಗ್ಗೆ ತಮ್ಮ ಮನೆಯ ಹಿಂಭಾಗದ ಗುಡ್ಡದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ…
ಕೊಣಾಜೆ: ಗೆಳೆಯರೊಂದಿಗೆ ಜಾತ್ರೆಗೆಂದು ತೆರಳಿದ್ದ ಬಾಲಕಿಯೊರ್ವಳು ನಾಪತ್ತೆಯಾಗಿದ್ದಾರೆ.ಪಜೀರು ಗ್ರಾಮದ ಅಡ್ಕ ಎಂಬಲ್ಲಿಯ ತನ್ನ ಮನೆಯಿಂದ ಗೆಳೆಯರೊಂದಿಗೆ ಜಾತ್ರೆಗೆಂದು ತೆರಳಿದ್ದ ಬಾಲಕಿಯೋರ್ವಳು ನಾಪತ್ತೆಯಾಗಿದ್ದು, ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಲುಕ್ ಔಟ್ ನೋಟಿಸ್…
ಪುತ್ತೂರು: ಪಡೀಲ್ ನಲ್ಲಿ ಭೀಕರ ಅಪಘಾತ ಸಂಭವಿಸಿ ಯುವಕ ಸಾವನ್ನಪ್ಪಿದ ಘಟನೆ ನಡೆದಿದೆ. ಬೆಳ್ಳಿಪ್ಪಾಡಿ ಕೊಡಿರದ ವಿಶ್ವನಾಥ ಪೂಜಾರಿ ಅವರ ಪುತ್ರ ಧನರಾಜ್(21) ಮೃತ ಯುವಕ. ಧನರಾಜ್ ಸ್ನೇಹಿತರ ಜೊತೆ ಪುತ್ತೂರು ಜಾತ್ರೆ ಹಿನ್ನೆಲೆ ಗದ್ದೆಯಲ್ಲಿ…
ಉಜಿರೆ: ಮನು ಉಜಿರೆ ಸಾಹಿತ್ಯ ಹಾಗೂ ಸಂಗೀತ ನಿರ್ದೇಶನದ “ಶರಣು ಶರಣು ಶ್ರೀ ಗುರುರಾಘವೇಂದ್ರ” ಭಕ್ತಿಗೀತೆ ಲಾಯಿಲದ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶನಿವಾರ ನಡೆಯಿತು. ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಶ್ರೀ ಪಿತಾಂಬರ ಹೆರಾಜೆ,…
ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದ ಅಟ್ರಿಂಜೆ ನಿವಾಸದ ನಾಲ್ಕು ಕೊರಗ ಸಮುದಾಯದ ಕುಟುಂಬಗಳಿಗೆ ಇಂದು ಶಾಸಕ ಹರೀಶ್ ಪೂಂಜರವರು ಹಕ್ಕುಪತ್ರ ವಿತರಿಸುವ ಮೂಲಕ ನೆಮ್ಮದಿಯ ಬದುಕು ಕಲ್ಪಿಸಿಕೊಟ್ಟಿದ್ದಾರೆ. ತಾಲೂಕಿನ ಸುಲ್ಕೇರಿ ಗ್ರಾಮದ ಅಟ್ರಿಂಜೆ ನಿವಾಸಿಗಳಾದ ಶ್ರೀಮತಿ…
ಬೆಳ್ತಂಗಡಿ: ಅಕ್ಷಯ ತೃತೀಯದ ಶುಭ ಸಂದರ್ಭದಲ್ಲಿ ನಗರದ ಜನಪ್ರಿಯ ಚಿನ್ನಾಭರಣ ಮಳಿಗೆ ‘ಶೃಂಗಾರ್ ಜುವೆಲ್ಲರ್ಸ್’ ತನ್ನ ಗ್ರಾಹಕರಿಗಾಗಿ ಆಕರ್ಷಕ ಕೊಡುಗೆಗಳನ್ನು ಪ್ರಕಟಿಸಿದೆ. ನಗರದ ಮುಖ್ಯರಸ್ತೆ ಸಮೀಪದ ಗೋಕುಲ್ ಆರ್ಕೇಡ್‌ನಲ್ಲಿ ಕಾರ್ಯಾಚರಿಸುತ್ತಿರುವ ಈ ಮಳಿಗೆಯಲ್ಲಿ ಏಪ್ರಿಲ್ 19…

