Browsing: ujirenews

ಮರೋಡಿ: ದೈವ, ಶ್ರೀ ಕೊಡಮಣಿತ್ತಾಯ,ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತು ಬ್ರಹ್ಮ ಬೈದರ್ಕಳ ಗರಡಿ ಮರೋಡಿ ಪೊಸರಡ್ಕ ಇಲ್ಲಿನ ಬ್ರಹ್ಮಕುಂಭಾಭಿಷೇಕವು ಎ.28ರಿಂದ ಮೇ.1ರವರೆಗೆ ನಡೆಯಲಿದೆ. ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರು…

ಬೆಳ್ತಂಗಡಿ(ಎ.12) : ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ ಸೌಮ್ಯ ಶೆಟ್ಟಿ (28)ಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಮೂಲತಃ ಪುತ್ತೂರು ನೆಲ್ಯಾಡಿ ನಿವಾಸಿ ಸುದೀಪ್ ರೈ ಮತ್ತು ಕಾರ್ಕಳ ಕಜೆ ನಿವಾಸಿ,…

ಬೆಳ್ತಂಗಡಿ (ಎ.12): ಬೆಳ್ತಂಗಡಿ ತಾಲೂಕಿನ ಕಿಲ್ಲೂರು ರಾಗಿಕುಮೇರ್ ಮನೆ ನಿವಾಸಿ, ಯುವಕ ಶಶಿರಾಜ್ ಪೂಜಾರಿ (34ವ) ಅವರು ಮೆದುಳು ಜ್ವರದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಎ.12ರಂದು ಬೆಳಗ್ಗಿನ ಜಾವ ನಿಧನರಾದರು. ಕಳೆದ ಕೆಲ ದಿನಗಳಿಂದ ತಲೆನೋವು…

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ಬಿ.ವೋಕ್ ರಿಟೇಲ್ ಮತ್ತು ಸಪ್ಲೈ ಚೈನ್ ಮ್ಯಾನೇಜ್‌ಮೆಂಟ್ ವಿಭಾಗದ ವತಿಯಿಂದ ಉದ್ಯಮಶೀಲತೆಯನ್ನು ಪ್ರೋತ್ಸಾಹಿಸಿ ಭವಿಷ್ಯದ ನಾಯಕರನ್ನು ನಿರ್ಮಿಸುವ ‘ವಿಶಿಷ್ಟ’ ಎಂಬ ವಿದ್ಯಾರ್ಥಿಗಳ ಪರಿಕಲ್ಪನೆಯಲ್ಲಿ ಮೂಡಿಬಂದಿರುವ…

ಬಂಟ್ವಾಳ: ಮದುವೆ ಸಂಭ್ರಮದ ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ್ತಿದ್ದ ಯುವಕನೋರ್ವ ವೇದಿಕೆಯಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಘೋರ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ಎಂಬಲ್ಲಿ ನಡೆದಿದೆ. ಫರಂಗಿಪೇಟೆ ಅಬ್ಬೆಟ್ಟು ನಿವಾಸಿ ಅಶ್ವಥ್ (32)…

ಉಜಿರೆ: ದಕ್ಷಿಣ ಕನ್ನಡ ಜಿಲ್ಲೆಯ ಸಾಂಸ್ಕೃತಿಕ ಲೋಕದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ, ರಾಜ್ಯಾದ್ಯಂತ ವೈರಲ್ ಆಗಿರುವ ಪ್ರಸಿದ್ಧ ನೃತ್ಯ ತಂಡ “ಹಿಪ್-ಬಾಯ್ಸ್ ಡಾನ್ಸ್ ಕ್ರೀವ್ ಉಜಿರೆ” ಈಗ ಹತ್ತನೇ ವರ್ಷದ ಸಂಭ್ರಮದಲ್ಲಿದೆ. ತನ್ನ ದಶಮಾನೋತ್ಸವದ…

ಬೆಳ್ತಂಗಡಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜು ಪ್ರಥಮ ಪ್ರಯತ್ನದಲ್ಲೇ ಅತ್ಯುತ್ತಮ ಫಲಿತಾಂಶ ದಾಖಲಿಸುವ ಮೂಲಕ ವಿದ್ಯಾರ್ಥಿಗಳು ಅಮೋಘ ಸಾಧನೆ ತೋರಿದ್ದಾರೆ. ಇದನ್ನೂ ಓದಿ: ಬೆಳ್ತಂಗಡಿ: ಶಿಕ್ಷಣದೊಂದಿಗೆ ಸಂಸ್ಕೃತಿಯ ಸಮ್ಮಿಲನ ಪರೀಕ್ಷೆಗೆ ಹಾಜರಾದ…

ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ವಿದ್ಯಾಸಂಸ್ಥೆ ಒಂದು ವಿಶೇಷ ಕಾರ್ಯಕ್ಕೆ ಸಾಕ್ಷಿಯಾಗಿದೆ. ಕೇವಲ ಪುಸ್ತಕದ ಜ್ಞಾನವನ್ನಷ್ಟೇ ಅಲ್ಲದೆ, ಭಾರತೀಯ ಪರಂಪರೆಯ ಸಂರಕ್ಷಣೆಯತ್ತ ಸಂಸ್ಥೆ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಏಪ್ರಿಲ್ 10 ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ…

ಕುಂಭಮೇಳದ ಸಮಯದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಭಾರಿ ವೈರಲ್ ಆಗಿದ್ದ ಮೊನಾಲಿಸಾ ಭೋಸ್ಲೆ ಅವರ ವಿವಾಹ ಪ್ರಕರಣ ಈಗ ಕಾನೂನು ಸಂಕಷ್ಟಕ್ಕೆ ಸಿಲುಕಿದೆ. ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ನಡೆಸಿದ ತನಿಖೆಯಲ್ಲಿ, ಮದುವೆಯ ವೇಳೆ ಮೊನಾಲಿಸಾ…

ಬೆಳ್ತಂಗಡಿ: ಕೆಲಸಕ್ಕೆಂದು ಹೋದ ವ್ಯಕ್ತಿಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದಲ್ಲಿ ನಡೆದಿದೆ. ಕಳಿಯ ಗ್ರಾಮದ ಪಂಜಿರ್ಪು ನಿವಾಸಿ ದಿವಾಕರ ಪೂಜಾರಿ ಎಂಬವರು ಏ.8 ರಂದು ಎಂದಿನಂತೆ ಬೆಳಿಗ್ಗೆ ಗುರುವಾಯನಕರೆ ಪೇಟೆಯ ಪಗ್ಸ್…