Ujire: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಲಿಂಗ ಸೂಕ್ಷ್ಮತೆ ಅರಿವು ತರಬೇತಿ ಕಾರ್ಯಕ್ರಮ
ಉಜಿರೆ: (ಜು.1)ಹದಿಹರೆಯದ ವಿದ್ಯಾರ್ಥಿಗಳು ತಮ್ಮ ವಯಸ್ಸಿಗನುಗುಣವಾಗಿ ಬಾಲಿಶ ವರ್ತನೆ ತೋರದೆ ಹಾಗೂ ದುಶ್ಚಟಗಳಿಗೆ ಬಲಿಯಾಗದೆ ಸರಿಯಾದ ಹೆಜ್ಜೆಯನ್ನು ಇಡಬೇಕು. ನಮ್ಮ ವಿವೇಚನೆ ನಮ್ಮ ಕೈಯಲ್ಲಿ…