Browsing: ujiresdm

ಉಜಿರೆ : ಮೇ29. ರಂದು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಇಲ್ಲಿ ಬೇಸಿಗೆ ರಜೆಯನ್ನು ಮುಗಿಸಿದ ವಿದ್ಯಾರ್ಥಿಗಳಿಗೆ 2026-27 ನೇ ಶೈಕ್ಷಣಿಕ ಸಾಲಿನ ಮೊದಲನೇ ದಿನದ ಸಂಭ್ರಮ. ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಸ್ವಾಗತಿಸಲು ಶಾಲಾ ಶಿಕ್ಷಕ…

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ಸುಮಾರು 37 ವರ್ಷಗಳಿಂದ ಸಾರ್ಥಕ ಸೇವೆ ಸಲ್ಲಿಸಿ ಮೇ 30 ರಂದು ನಿವೃತ್ತಿ ಹೊಂದಲಿರುವ ಕಾಲೇಜು ಕಚೇರಿಯ ಪ್ರಥಮ ದರ್ಜೆ ಸಹಾಯಕಿ…

ಉಜಿರೆ: ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಜೀವನ ಕೌಶಲ್ಯಗಳು (ಸುಧಾರಿತ)” ಎಂಬ ವಿಷಯದ ಕುರಿತು ಉಜಿರೆ ಎಸ್‌.ಡಿ.ಎಂ ಪದವಿ ಕಾಲೇಜಿನ ಸಭಾಂಗಣದಲ್ಲಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಅಳಿಕೆಯ ಶ್ರೀ ಸತ್ಯಸಾಯಿ…

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಹರೀಶ್ ಶೆಟ್ಟಿ ಇತ್ತೀಚೆಗೆ ಮಹಾರಾಷ್ಟ್ರದ ನಾಗಪುರ ಜಿಲ್ಲೆಯ ಕಾಂಪ್ಟಿಯ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ನಡೆದ ಪ್ರತಿಷ್ಠಿತ ಪ್ರೀ-ಕಮಿಷನ್ ಕೋರ್ಸ್ (PRCN)…

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಆಶ್ರಯದಲ್ಲಿ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ಇಂದ್ರಪ್ರಸ್ಥ ಒಳಾಂಗಣದಲ್ಲಿ ಆಯೋಜಿಸಲಾದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಂಗಳೂರು ವಲಯ ಅಂತರ್ ಕಾಲೇಜುಗಳ ಪುರುಷರ ಕಬ್ಬಡ್ಡಿ ಪಂದ್ಯಾಟಕ್ಕೆ ಚಾಲನೆ…

ಉಜಿರೆ: ಇತ್ತೀಚೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ದರ್ಶನಕ್ಕೆ ಬಂದ ಸಂದರ್ಭದಲ್ಲಿ ವೈದ್ಯಕೀಯ ಸೇವೆ ಪಡೆಯಲು ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ತಮಿಳುನಾಡಿನ ಸೇಲಂಇಲ್ಲಿನ ದಿನೇಶ್ ಬಾಲಸುಬ್ರಹ್ಮಣ್ಯ ಇವರು ಈ ಆಸ್ಪತ್ರೆಯ ಅತ್ಯುತ್ತಮ ವೈದ್ಯಕೀಯ ಸೇವೆ…

ಉಜಿರೆ: “ಗುರಿ ಸಾಧಿಸುವ ಕನಸು ಎಲ್ಲರೂ ಕಾಣುತ್ತಾರೆ. ಆದರೆ ಕನಸನ್ನು ನನಸಾಗಿಸಲು ಏನು ಮಾಡುತ್ತೇವೆ ಎಂಬುದು ಮುಖ್ಯವಾಗುತ್ತದೆ. ಗುರಿ, ಕನಸಿನೊಂದಿಗೆ ಪ್ರಯತ್ನ ಸೇರಿದಾಗ ಯಶಸ್ಸು ನಮ್ಮದಾಗುತ್ತದೆ” ಎಂದು ನಟ, ಬೆಂಗಳೂರಿನ ಮೀಶೋ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ…

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಯಕ್ಷಗಾನ, ನೃತ್ಯ, ಸಂಗೀತ, ರಂಗ ಕಲೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳ ತರಬೇತಿ ಪಡೆಯುವ ಕಲಾಕೇಂದ್ರದ ವಿದ್ಯಾರ್ಥಿಗಳಿಗೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ…

ಉಜಿರೆ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಒಟ್ಟು ಮೂವತ್ತಾರು ವಿದ್ಯಾರ್ಥಿಗಳು ಸಂಸ್ಕೃತ ಭಾಷಾ ಪರೀಕ್ಷೆಯಲ್ಲಿ 100 ಕ್ಕೆ 100 ಅಂಕಗಳಿಸಿ ವಿಶೇಷ ಸಾಧನೆ ಮಾಡಿದ್ದಾರೆ. ಸಂಸ್ಕೃತ ಭಾಷಾ…

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಇಂದು (ಮಾರ್ಚ್. 29) ನಡೆಯಬೇಕಿದ್ದ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಸಮಿತಿ ತಿಳಿಸಿದೆ. ಇದಲ್ಲದೆ, ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು…