Ujire: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ – ಯಶಸ್ವಿ ಶಸ್ತ್ರಚಿಕಿತ್ಸೆಯಲ್ಲಿ ಗ್ರಾಮೀಣ ಆಸ್ಪತ್ರೆಯ ಮತ್ತೊಂದು ಸಾಧನೆ – ಸಂಕೀರ್ಣ ಬಾಯಿ ಕ್ಯಾನ್ಸರ್‌ಗೆ ಹೆಮಿ-ಮಂಡಿಬುಲೆಕ್ಟಮಿ ಶಸ್ತ್ರಚಿಕಿತ್ಸೆ
ಉಜಿರೆ: ಬಾಯಿಯ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ರೋಗಿಯೊಬ್ಬರಿಗೆ ಉಜಿರೆಯ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೆಮಿ- ಮಂಡಿಬುಲೆಕ್ಟಮಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಇದನ್ನೂ ಓದಿ: 🟣ಉಜಿರೆ:…
