Ujire: ಉಜಿರೆ ಅನುಗ್ರಹ ಪಿ.ಯು.ಕಾಲೇಜಿನಲ್ಲಿ ಕಳ್ಳತನ ಪ್ರಕರಣ – ಇಬ್ಬರು ಕಳ್ಳರನ್ನು ಮಹಜರಿಗೆ ಕರೆದುಕೊಂಡು ಬಂದ ಪೊಲೀಸರು
ಉಜಿರೆ :(ಎ.17) ಉಜಿರೆ ಅನುಗ್ರಹ ಪಿ.ಯು.ಕಾಲೇಜಿನಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಜೈಲಿನಿಂದ ಬಾಡಿವಾರೆಂಟ್ ಮೂಲಕ ಕರೆತಂದು ಮಹಜರು ನಡೆಸಲಾಗಿದೆ. ಉಜಿರೆ ಅನುಗ್ರಹ…