ಪುತ್ತೂರು: ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಗ್ರಾಮದ ಕೈಲಾಜೆ ಮನೆಯಲ್ಲಿ ಇಂದು ಸಂಭ್ರಮವೋ ಸಂಭ್ರಮ. ಪ್ರಮೀಳಾ ಮತ್ತು ವಿಶ್ವಕುಮಾರ್ ದಂಪತಿಯ ಮುದ್ದಿನ ಪುತ್ರಿ ಕುಮಾರಿ ಚಾರ್ವಿ ಕೆ. ಇಂದು ತನ್ನ ಮೊದಲ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾಳೆ. ಮನೆಯ…
Browsing: UPDATE
ಉಡುಪಿ: ಉಡುಪಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಮಗಳ ಪುಟ್ಟ ಆಸೆಯನ್ನ ಪೂರೈಸಲು ಹೋದ ತಾಯಿ, ಆಕೆಯ ಕಣ್ಣೆದುರೇ ಬಲಿಯಾಗಿದ್ದಾರೆ. ಮಗಳಿಗೆ ಕ್ರಿಕೆಟ್ ಬ್ಯಾಟ್ ಕೊಡಿಸಲು ರಸ್ತೆ ದಾಟುತ್ತಿದ್ದಾಗ ಕ್ರೇನ್ ಡಿಕ್ಕಿಯಾಗಿ ಮಗಳ…
ಬೆಳ್ತಂಗಡಿ : ಕಳೆದ ತಿಂಗಳಷ್ಟೇ ವಿವಾಹವಾಗಿದ್ದ ಯುವ ಉದ್ಯಮಿಯೊಬ್ಬರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಉದ್ಯಮಿ ಸುದೀಪ್ ರೈ ಅವರ ಜೀವನ ಪಯಣ ಈಗ ಅಂತ್ಯಗೊಂಡಿದೆ.…
ಬೆಳ್ತಂಗಡಿ: ಉರುವಾಲು ಗ್ರಾಮದ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಕಾರಿಂಜ ಬಾಯ್ತಾರು ಇಲ್ಲಿಯ ಭಜನಾ ಮಂಡಳಿಯ ವಿದ್ಯಾರ್ಥಿಗಳ ಸಮವಸ್ತ್ರ ವಿತರಣಾ ಕಾರ್ಯಕ್ರಮವು ಭಜನಾ ಮಂದಿರದ ವಠಾರದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಶ್ರೀ ವಿಘ್ನೇಶ್ವರ ಭಜನಾ ಮಂಡಳಿಯ…
ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆ-ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಓರ್ವ ಕಾಲೇಜು ವಿದ್ಯಾರ್ಥಿ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಉಜಿರೆ -ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕಾಲೇಜ್ ರಸ್ತೆಯಲ್ಲಿರುವ ಪಂಚಮಿ ಲಾಡ್ಜ್…
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಇಂದು (ಮಾರ್ಚ್. 29) ನಡೆಯಬೇಕಿದ್ದ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಸಮಿತಿ ತಿಳಿಸಿದೆ. ಇದಲ್ಲದೆ, ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು…
ಬೆಳ್ತಂಗಡಿ: ತಾಲೂಕಿನ ನಡ ಗ್ರಾಮದ ಅಂತ್ರಾಯ ಪಲ್ಕೆ ಎಂಬಲ್ಲಿರುವ ‘ಅಂತ್ರಾಯ ಗುಂಡಿ’ಯಲ್ಲಿ ಸ್ನಾನಕ್ಕೆಂದು ತೆರಳಿದ್ದ ನಾಲ್ವರು ಬಾಲಕರ ಪೈಕಿ ಓರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ನಡೆದಿದೆ. ಉಜಿರೆಯ ಕುಂಟಿನಿ ಪರಿಸರದ ನಾಲ್ವರು ಬಾಲಕರು…
ಬೆಳ್ತಂಗಡಿ: ಕಳೆದ ಕೆಲವು ಗಂಟೆಗಳಿಂದ ಸುರಿಯುತ್ತಿರುವ ಆಕಸ್ಮಿಕ ಭಾರೀ ಮಳೆಗೆ ಗಾಳಿಯ ವೇಗ ಹೆಚ್ಚಾದ ಹಿನ್ನಲೆಯಲ್ಲಿ, ಬೆಳ್ತಂಗಡಿ ಪಟ್ಟಣದ ಪ್ರಮುಖ ಕೇಂದ್ರವಾದ ಸಂತೆಕಟ್ಟೆಯ ರಿಕ್ಷಾ ಸ್ಟ್ಯಾಂಡ್‌ನ ಮೇಲ್ಛಾವಣಿ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಮೇಲ್ಛಾವಣಿ ಕುಸಿದ ಸಮಯದಲ್ಲಿ…
ಉಜಿರೆ : ವ್ಯಕ್ತಿಗತ ಸಮಸ್ಯೆಗಳಿಂದ ವಿಚಲಿತರಾಗದೇ ನಿರ್ದಿಷ್ಟ ಕ್ಷೇತ್ರದಲ್ಲಿ ಸಾಧಿಸುವ ದೃಢಸಂಕಲ್ಪದೊಂದಿಗೆ ಹೆಜ್ಜೆಯಿರಿಸಿದರೆ ಮುಂದೊಂದು ದಿನ ನಿಶ್ಚಿತವಾಗಿ ಯಶಸ್ಸು ಜೊತೆಯಾಗುತ್ತದೆ ಎಂದು ಖ್ಯಾತ ಚಲನಚಿತ್ರ ನಟ ಪೃಥ್ವಿ ಅಂಬರ್ ಅಭಿಪ್ರಾಯಪಟ್ಟರು. ಅವರು ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರವು…
ಉಜಿರೆ: ಎಸ್. ಡಿ. ಎಂ. ಸ್ನಾತಕೋತ್ತರ ಕೇಂದ್ರ ಆಯೋಜಿಸಿದ ಎರಡು ದಿನಗಳ ಝೇಂಕಾರ – 2026 ರಾಷ್ಟ್ರೀಯ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಉತ್ಸವದ ಸಮಗ್ರ ಚಾಂಪಿಯನ್‌ಶಿಪ್ ಮನ್ನಣೆಯನ್ನು ಮಂಗಳೂರಿನ ನಿಟ್ಟೆ ಇನ್ಸ್ಟಿಟ್ಯೂಟ್ ಕಮ್ಯುನಿಕೇಷನ್ ಕಾಲೇಜಿನ ತಂಡ…

