Browsing: UPDATE

ಗುರುವಾಯನಕೆರೆ: ಗುರುವಾಯನಕೆರೆ-ಶಕ್ತಿನಗರ ವೃತ್ತ ಬಳಿ ಬೈಕ್ ಮತ್ತು ಪಿಕಪ್ ವಾಹನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ. ನಾಗರಾಜ್ (21 ವ) ಇವರು ಕಾರ್ಕಳದವರಾಗಿದ್ದು, ಗುರುವಾಯಕೆರೆಯಲ್ಲಿ ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕಾಗಿ ಬಂದಿದ್ದರು.…

ಮಂಗಳೂರು: ಮನೆಯವರು ಮಲಗಿದ್ದಾಗ ಬೆಳಗಿನ ಜಾವ ಯುವತಿ ಮನೆಯಿಂದ ನಾಪತ್ತೆಯಾಗಿರುವಘಟನೆ ನರಿಂಗಾನ ಗ್ರಾಮದಲ್ಲಿ ನಡೆದಿದೆ. ಇಬ್ರಾಹಿಂ ಎಂ ಅವರ ಮಗಳು ರಾಭಿಯತುಲ್ ಅಧಭಿಯ(19) ನಾಪತ್ತೆಯಾದ ಯುವತಿ. ಆಕೆಯ ತಂದೆ ನೀಡಿದ ದೂರಿನ ಪ್ರಕಾರ, ಮೇ 3…

ಬೆಳ್ತಂಗಡಿ : ಬುರುಡೆ ಪ್ರಕರಣದ ತನಿಖೆ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಬುರುಡೆ ಗ್ಯಾಂಗ್ ನ ಗಿರೀಶ್ ಮಟ್ಟಣ್ಣವರ್ ಮೇ.7 ರಂದು ಬೆಳಗ್ಗೆ 11 ಗಂಟೆಗೆ ಹಾಜರಾಗಿದ್ದಾರೆ. ಬುರುಡೆ ಪ್ರಕರಣದಲ್ಲಿ…

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಹಾಗೂ ತುರ್ತು ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲ್ಲೂಕಿನ ಹಲವು ಭಾಗಗಳಲ್ಲಿ ಮೇ 07 ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ವಾಣಿ ಶಾಲೆ,…

ಉಳ್ಳಾಲ: ಅವಿವಾಹಿತ ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುಃಖದ ಘಟನೆ ಉಳ್ಳಾಲದ ಸುಂದರಿಬಾಗ್‌ನಲ್ಲಿ ನಡೆದಿದೆ. ಶಿಲ್ಪಾ ವುಡ್ ಇಂಡಸ್ಟ್ರೀಸ್ ಮಾಲಕರಾದ ಸುರೇಶ್ ಅವರ ಪುತ್ರ ಯಜ್ಞೇಶ್ ಉಳ್ಳಾಲ (30) ಆತ್ಮಹತ್ಯೆ ಮಾಡಿಕೊಂಡವರು. ಅವಿವಾಹಿತರಾಗಿದ್ದ…

ಗುರುವಾಯನಕೆರೆ: ಇಲ್ಲಿನ ಶಕ್ತಿನಗರ ವೃತ್ತದ ಬಳಿ ಇಂದು ಬೈಕ್ ಮತ್ತು ಪಿಕಪ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.ಬೈಕ್ ಸಂಖ್ಯೆ – KA20E T 3918. ಸವಾರ…

ಬೆಳ್ತಂಗಡಿ: ವೈದ್ಯರಾಗಬೇಕೆಂಬ ಕನಸು ಹೊತ್ತು ನೀಟ್ (NEET) ಪರೀಕ್ಷೆ ಬರೆದಿದ್ದೀರಾ? ನಿರೀಕ್ಷಿತ ಅಂಕಗಳು ಬರಲಿಲ್ಲ ಎಂದು ನಿರಾಶರಾಗಿದ್ದೀರಾ? ಹಾಗಿದ್ದರೆ ನಿಮಗೊಂದು ಸುವರ್ಣಾವಕಾಶ. ಗುರುವಾಯನಕೆರೆಯ ಪ್ರತಿಷ್ಠಿತ ‘ಎಕ್ಸೆಲ್ ಲಾಂಗ್ ಟರ್ಮ್ ನೀಟ್ ಕೋಚಿಂಗ್ ಅಕಾಡೆಮಿ’ ವಿದ್ಯಾರ್ಥಿಗಳ ವೈದ್ಯಕೀಯ…

ಬೆಳ್ತಂಗಡಿ : ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಲಾಯಿಲ ಗ್ರಾಮದ ಸವಣಾಲು – ಕರ್ನೊಡಿ ರಸ್ತೆಯ ನಿಡ್ಯಾರ ಗುಡ್ಡದಲ್ಲಿ ಅರೆ ಬೆತ್ತಲೆ ಸ್ಥಿತಿಯಲ್ಲಿ ಮೇ 5 ರಂದು ಸಂಜೆ ಪತ್ತೆಯಾಗಿದೆ.ಸ್ಥಳೀಯ…

ಬೆಳ್ತಂಗಡಿ: ತಾಲೂಕಿನ ನಿಡ್ಲೆ ಗ್ರಾಮದ ನಿವಾಸಿಯೊಬ್ಬರು ನಾಪತ್ತೆಯಾಗಿ ಆತಂಕ ಸೃಷ್ಟಿಸಿದ್ದ ಘಟನೆ ಸುಖಾಂತ್ಯ ಕಂಡಿದೆ. ನಾಪತ್ತೆಯಾಗಿದ್ದ ದಿನೇಶ್ ಎಂಬುವವರು ಬೆಳ್ತಂಗಡಿ ಆಸ್ಪತ್ರೆಯಲ್ಲಿ ಪತ್ತೆಯಾಗಿದ್ದಾರೆ. ನಿಡ್ಲೆ ಗ್ರಾಮದ ಕಾಟ್ಲ ಮನೆ ನಿವಾಸಿ ದಿನೇಶ್ ಎಂಬುವವರು ಮೇ 4ರಂದು…

ಉಜಿರೆ: ಇನ್ನು ಮುಂದೆ ವಯೋವೃದ್ಧರಿಗೆ ಮತ್ತು ಅಶಕ್ತರಿಗೆ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹೊರ ಆವರಣದೊಳಗೆ ಸಂಚರಿಸಲು ಬಗ್ಗಿ ವಾಹನದ ಸೇವೆ ಲಭ್ಯವಿರಲಿದೆ. ಪರಿಸರ ಸ್ನೇಹಿ ಮತ್ತು ಶಬ್ದ ರಹಿತ ವಾಹನ ಇದಾಗಿದ್ದು, ನಡೆಯಲು ಕಷ್ಟ…