Browsing: UPDATE

ಸುಳ್ಯ: ಕಲ್ಲಡ್ಕದ ಯುವಕನೋರ್ವ ಗೂನಡ್ಕದ ಕೊಠಡಿಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಶನಿವಾರ ಬೆಳಕಿಗೆ ಬಂದಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಕಲ್ಲಡ್ಕ ನಿವಾಸಿ ತಿಲಕರಾಜ್ (29) ಎಂದು ಗುರುತಿಸಲಾಗಿದೆ. ತಿಲಕರಾಜ್ ಅವರು ಶುಕ್ರವಾರ ಸಂಜೆ…

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಮೈನಡುಗಿಸುವ ಘಟನೆಯೊಂದು ಸಂಭವಿಸಿದೆ. ಕೇವಲ ಒಂದು ತಿಂಗಳ ಹಿಂದೆಯಷ್ಟೇ ಕೆಲಸಕ್ಕೆಂದು ಬಂದಿದ್ದ ದಂಪತಿಗಳ ನಡುವೆ ನಡೆದ ಕಲಹ, ಕೊಲೆಯಲ್ಲಿ ಅಂತ್ಯವಾಗಿದೆ. ಅನೈತಿಕ ಸಂಬಂಧದ ಸಂಶಯದಿಂದ ಪತಿಯೊಬ್ಬ ತನ್ನ ಪತ್ನಿಯನ್ನೇ…

ಬೆಳ್ತಂಗಡಿ: ಈ ಪವಿತ್ರ ದಿನವು ಸೌಹಾರ್ದ, ಸಮೃದ್ಧಿ ಮತ್ತು ಶಾಂತಿಯ ಸಂದೇಶವನ್ನು ಪಸರಿಸಲಿ ಎಂಬ ಸಂದೇಶದೊಂದಿಗೆ ಇತಿಹಾಸ ಪ್ರಸಿದ್ಧ ಕಾಜೂರು ರಹ್ಮಾನಿಯ್ಯ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಹಬ್ಬದ ಆಚರಿಸಲಾಯಿತು.ವಿಶೇಷ ನಮಾಝ್ ಮತ್ತು ಪ್ರಾರ್ಥನಾ ಕಾರ್ಯಕ್ರಮಕ್ಕೆ…

ಕಾರ್ಕಳ: ಕಾರ್ಕಳದ ಪಳ್ಳಿ ಅಡಪಾಡಿ ಬಳಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಅತೀ ವೇಗವಾಗಿ ಬಂದ ಟಿಪ್ಪರ್ ಲಾರಿಯೊಂದು ಬೈಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ, ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಹಿರಿಯಡ್ಕದ ಕುಜಂಬೈಲು ನಿವಾಸಿ,…

ಬೆಂಗಳೂರು : ಬೆಂಗಳೂರಿನ ಡಿ.ಜೆ. ಹಳ್ಳಿಯಲ್ಲಿ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಪ್ರೀತಿಸಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಹುಡುಗಿಯನ್ನೇ ಯುವಕನೊಬ್ಬ ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿದ್ದಾನೆ. ಅನುಮಾನದ ಭೂತಕ್ಕೆ ಬಲಿಯಾದ ಅಪ್ರಾಪ್ತೆಯ ಕರುಣಾಜನಕ ಕಥೆ ಇದು.…

ಉಜಿರೆ: ಕಲೆ ಮತ್ತು ಸಾಹಿತ್ಯದ ತವರೂರು ದಕ್ಷಿಣ ಕನ್ನಡದ ಸಾಂಸ್ಕೃತಿಕ ನಕಾಶೆಯಲ್ಲಿ ಉಜಿರೆ ಮತ್ತೊಮ್ಮೆ ಮಿನುಗಲು ಸಜ್ಜಾಗಿದೆ. ಆಳ್ವಾಸ್ ನುಡಿಸಿರಿ ವಿರಾಸತ್ ಘಟಕ ಬೆಳ್ತಂಗಡಿ ಇದರ ಆಶ್ರಯದಲ್ಲಿ, ಉಜಿರೆಯ ಶ್ರೀ ಜನಾರ್ದನ ದೇವಳದ ರಥಬೀದಿಯಲ್ಲಿ ‘ಆಳ್ವಾಸ್…

ಬೆಳ್ತಂಗಡಿ: ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ಮುಂಡಾಜೆಯಲ್ಲಿ ಸಂಭ್ರಮದ ಈದುಲ್ ಫಿತರ್ ಹಬ್ಬ ಆಚರಿಸಲಾಯಿತು. ಖುತುಬಾ ಪಾರಾಯಣ ಮತ್ತು ಪೆರ್ನಾಲ್ ನಮಾಝ್ ಗೆ ನೇತೃತ್ವವನ್ನು ಖತೀಬ್ ಉಸ್ತಾದ್ ಸಿರಾಜುದ್ದೀನ್ ಸ‌ಅದಿ ಗಡಿಯಾರ್ ವಹಿಸಿದ್ದರು. ಸದರ್ ಉಸ್ತಾದ್…

ಪುತ್ತೂರು: ದಾಂಪತ್ಯ ಕಲಹವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘೋರ ಘಟನೆ ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲದಲ್ಲಿ ಇಂದು (ಮಾರ್ಚ್ 20) ಬೆಳಗ್ಗೆ ನಡೆದಿದೆ. ಘಟನೆಯ ವಿವರ:ಗೋಳ್ತಿಲ ನಿವಾಸಿಯಾಗಿರುವ ದಂಪತಿಗಳ ನಡುವೆ ಕಳೆದ ಕೆಲವು…

ವೇಣೂರು: ತುಳುನಾಡಿನ ಸಾಂಪ್ರದಾಯಿಕ ಕ್ರೀಡೆ ಕಂಬಳದ ಅಭಿಮಾನಿಗಳಿಗೆ ಈಗ ಹಬ್ಬದ ಸಂಭ್ರಮ. ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ವೇಣೂರು-ಪೆರ್ಮುಡದಲ್ಲಿ 33ನೇ ವರ್ಷದ “ಸೂರ್ಯ-ಚಂದ್ರ” ಜೋಡುಕರೆ ಬಯಲು ಕಂಬಳವು ದಿನಾಂಕ: 21-03-2026 ನೇ ಶನಿವಾರ ಹಾಗೂ…

ಪಾಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸದಸ್ಯರು ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಸಂಸದರ ನಿಧಿಯಿಂದ ಮಂಜೂರು ಮಾಡಿದ 1,45,000 ಮೌಲ್ಯದ ಸ್ಮಾರ್ಟ್ ಟಿವಿಯನ್ನು ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕೃಷಿ…