Browsing: UPDATE

ತಿಪಟೂರು: ತೆಂಗು ಬೆಳೆಗಾರರು ಅಡಕೆ ಕೃಷಿಯತ್ತ ಒಲವು ತೋರುತ್ತಿರುವುದು, ಇಳುವರಿ ಕುಸಿತ, ಉತ್ತರ ಭಾರತದಿಂದ ಹೆಚ್ಚಿದ ಬೇಡಿಕೆ ಪರಿಣಾಮವಾಗಿ ತಿಪಟೂರು ಕೊಬ್ಬರಿ ಧಾರಣೆಯಲ್ಲಿ ಐತಿಹಾಸಿಕ ದಾಖಲೆ ಬರೆದಿದೆ. ಕಳೆದ ಕೆಲವು ತಿಂಗಳಿಂದ 28 ಸಾವಿರ ರೂ.ನಿಂದ…

ಬೆಳ್ತಂಗಡಿ : ಬೆಳ್ತಂಗಡಿ ತಾಲ್ಲೂಕಿನ ವಿವಿಧೆಡೆ ಮೆಸ್ಕಾಂ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿಗಳು ಹಾಗೂ ರಸ್ತೆ ಕಾಮಗಾರಿಗಳು ನಡೆಯಲಿರುವ ಹಿನ್ನೆಲೆಯಲ್ಲಿ ಏಪ್ರಿಲ್ 9 ರಂದು ಬೆಳಿಗ್ಗೆಯಿಂದ ಸಂಜೆಯವರೆಗೆ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ…

ಉಡುಪಿ: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತಗ್ಗರ್ಸೆ ಗ್ರಾಮದಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ಮನೆಯ ಮೇಲ್ಮಹಡಿಯ ಕೋಣೆಯಲ್ಲಿ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭೂಸಕಡಿ ಹಾಲಂಬೇರು ಎಂಬಲ್ಲಿ ಸಂಭವಿಸಿದೆ. ಮೃತ ಯುವತಿಯನ್ನು ಭಾಗ್ಯಶ್ರೀ…

ಪೆರ್ನಾಜೆ: ಜನತಾ ನ್ಯೂಸ್ ಕನ್ನಡ ವತಿಯಿಂದ ಆಯೋಜಿಸಲಾಗಿರುವ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಗುರುತಿಸಿ ಗೌರವಿಸಿ ಸನ್ಮಾನಿಸಲು ಜನತಾ ಅವಾರ್ಡ್ಸ್ 2026 ಕಾರ್ಯಕ್ರಮವನ್ನು ಬೆಂಗಳೂರಿನ ನಾಗರಭಾವಿ KLE ಲಾ ಕಾಲೇಜಿನ ಸಮೀಪ ಅರಮನೆ ವೆನ್ಯೂವಿ…

ಮುಂಬೈ : ಮುಖ್ಯರಸ್ತೆಯಿಂದ ಹೋದರೆ ತುಂಬಾ ಸಮಯವಾಗುತ್ತದೆ ಎಂದು ಶಾರ್ಟ್​​ಕಟ್​​ನಲ್ಲಿ ಹೋಗಿ ಕಾರು ) ಬಾವಿಗೆ ಬಿದ್ದ ಪರಿಣಾಮ 9 ಮಂದಿ ಮೃತಪಟ್ಟಿರುವ ಘಟನೆ ಮುಂಬೈನಲ್ಲಿ ನಡೆದಿದೆ. ತೆಗೆದುಕೊಂಡ ಒಂದೇ ಒಂದು ನಿರ್ಧಾರದಿಂದ 6 ಮಂದಿ…

ಬೆಳ್ತಂಗಡಿ; ಗಣಿತ ಪ್ರಯೋಗಾಲಯ, ಸಮಾಜ ಪ್ರಯೋಗಾಲಯ, ರಾಷ್ಟ್ರ ಮಟ್ಟದ ಶಿಕ್ಷಕ ಪ್ರಶಸ್ತಿ ಸಹಿತ ಅನೇಕ ದಾಖಲೆಗಳನ್ನು ಒಳಗೊಂಡಿರುವ ನಡ ಸರಕಾರಿ ಪ್ರೌಢ ಶಾಲೆಗೆ ಗುರುವಾಯನಕರೆಯ ಯುವ ಉದ್ಯಮಿ, ಪ್ರಸ್ತುತ ಅಮೇರಿಕಾದಲ್ಲಿ ಉದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ವಿಷ್ಣು…

ಉಜಿರೆ : ಯೂತ್ ಗೇಮ್ಸ್ ಫೌಂಡೇಶನ್ ಇಂಡಿಯಾ (YGF) ನೇಪಾಳ ಪೋಖರಾ ನಗರದ ರಂಗಶಾಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಇಂಡೋ-ನೇಪಾಳ ಅಂತಾರಾಷ್ಟ್ರೀಯ ಮಟ್ಟದಯೂತ್ ಗೇಮ್ಸ್ ನಲ್ಲಿ ಭಾಗವಹಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಹಾಗು…

ಬಂದಾರು :ಶ್ರೀ ಕ್ಷೇತ್ರ ಕುರಾಯ ಸದಾಶಿವ ದೇವಸ್ಥಾನ ಬಂದಾರು ಇದರ ಏಪ್ರಿಲ್ 02 ರಿಂದ 10 ವರೆಗೆ ನಡೆಯುತ್ತಿರುವ ಪ್ರತಿಷ್ಠಾ ಮಹೋತ್ಸವ ಹಾಗೂ ಜಾತ್ರೋತ್ಸವದ ಪ್ರಯುಕ್ತ ಶ್ರೀಮತಿ ಮೇಘನ ಪ್ರಶಾಂತ್ ಹೊಳ್ಳ ಬೈಪಾಡಿ ಇವರ ಸಾಹಿತ್ಯ,…

ಮೊಗ್ರು : ಮೊಗ್ರು ಗ್ರಾಮ ಬರುoಗುಡೇಲು ಸಮೀಪ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದರ ಪರಿಣಾಮ ಪಕ್ಕದಲ್ಲಿರುವ ಅರಣ್ಯ ಪ್ರದೇಶಕ್ಕೂ ಬೆಂಕಿ ಹಬ್ಬಿದೆ. ಇದರಿಂದಾಗಿ ಇನ್ನಷ್ಟು ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸುವ ಸಾಧ್ಯತೆ ಇರುವುದರಿಂದ ಆತಂಕ ಉಂಟಾಗಿದೆ.…

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ – ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ಇಂದು ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಕ್ರೇನ್ ವಾಹನ ಡಿಕ್ಕಿಯಾದ ಪರಿಣಾಮ, ಪಾದಚಾರಿ…