Browsing: UPDATE

ಉಡುಪಿ : ಮದುವೆಯಾದ ಒಂದೇ ತಿಂಗಳಿಗೆ ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ, ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಕಾರ್ಕಳದಲ್ಲಿ ನಡೆದಿತ್ತು. ಮಗನ ಸಾವಿಗೆ ಆತನ ಪತ್ನಿ ಸೌಮ್ಯಾ ಶೆಟ್ಟಿಯೇ ಕಾರಣ ಎಂಬ…

ಉಪ್ಪಿನಂಗಡಿ: ಕಾಲೇಜು ಕ್ಯಾಂಪಸ್ ಒಳಗೆ ನುಗ್ಗಿದ ಅಪರಿಚಿತ ವ್ಯಕ್ತಿಯೋರ್ವ ವಿದ್ಯಾರ್ಥಿನಿಯ ಮೊಬೈಲ್ ಫೋನ್ ಕದ್ದೊಯ್ದ ಘಟನೆ ಉಪ್ಪಿನಂಗಡಿಯ ಸರ್ಕಾರಿ ಕಾಲೇಜಿನಲ್ಲಿ ನಡೆದಿದೆ. ಈ ಕುರಿತು ಪೊಲೀಸರಿಗೆ ಅಧಿಕೃತ ದೂರು ನೀಡಲಾಗಿದೆ. ಇಲ್ಲಿನ ಸರಕಾರಿ ಕಾಲೇಜಿನ ಅಂತಿಮ…

ಪ್ರೀತಿಯ ಕಲಾಬಿಮಾನಿ ಬಂಧುಗಳೇ.. ಮನದೊಳಗಿನ ಮಾತು ಹೊರಬರುವುದು ಮನ ಮುಟ್ಟುವ ಕಲಾವಿದನ ನೋಡಿದಾಗ, ಮಾತಿನ ಚತುರತೆ ಅಭಿನಯ ಹಾಸ್ಯ ಇದೆಲ್ಲವೂ ಕೂಡ ಒಂದುಗೂಡಿ ಒಬ್ಬ ಕಲಾವಿದನಲ್ಲಿ ಕಂಡು ಬಂದಾಗ ಮನದೊಳಗಿನ ಮಾತು ಪದವಾಗಿ ಹೊರಬರಲು ಸಮಯ…

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, (ರಿ) ಬಿ ಸಿ ಟ್ರಸ್ಟ್ ಮಂಗಳೂರು ತಾಲೂಕು ಮಹಿಳಾ ಜಾನವಿಕಾಸ ಕಾರ್ಯಕ್ರಮದಲ್ಲಿ ಕೋಣಾಜೆ ವಲಯದಲ್ಲಿ ಮಾಸಾಶನ ಪಡೆಯುತ್ತಿರುವ ಫಲಾನುಭವಿಗಳಿಗೆ ಮಾತೃಶ್ರೀ ಡಾ| ವಿ. ಹೇಮಾವತಿ ಅಮ್ಮನವರ ಹುಟ್ಟು…

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದ ಅಧ್ಯಕ್ಷ ರಾದ ಶ್ರೀಮತಿ ಹೇಮಾವತಿ ವಿ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ ಬಂಟ್ವಾಳ ಯೋಜನಾ ಕಚೇರಿ ವ್ಯಾಪ್ತಿಯ ತಾಲೂಕಿನ ಅಶಕ್ತರಿಗೆ ಹಣ್ಣು…

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದ ಅಧ್ಯಕ್ಷ ರಾದ ಶ್ರೀಮತಿ ಹೇಮಾವತಿ ವಿ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ ಬಂಟ್ವಾಳ ಯೋಜನಾ ಕಚೇರಿ ವ್ಯಾಪ್ತಿಯ ತಾಲೂಕಿನ ಅಶಕ್ತರಿಗೆ ಹಣ್ಣು…

ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆಯುತ್ತಿದ್ದ ಕಂಬಳೋತ್ಸವದ ಸಂಭ್ರಮದ ನಡುವೆ ಅಚಾತುರ್ಯವೊಂದು ಸಂಭವಿಸಿದೆ. ಆದರೆ, ಇಲ್ಲೊಬ್ಬ ಬಾಲಕನ ಅಪ್ರತಿಮ ಸಾಹಸದಿಂದ ದೊಡ್ಡ ಅನಾಹುತವೊಂದು ತಪ್ಪಿದ್ದು, ಸಾರ್ವಜನಿಕ ವಲಯದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕಂಬಳದ ಕೋಣಗಳನ್ನು…

ಮೈಸೂರು : ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ನಡೆದ ದುರಂತ ಘಟನೆಯಲ್ಲಿ ಆರೂವರೆ ತಿಂಗಳ ಮಗು ಸಾವನ್ನಪ್ಪಿದೆ. ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳ ಹೂವನ್ನು ಮಗು ಚಿನ್ಮಯಿಗೌಡ ಆಟವಾಡುತ್ತಾ ನುಂಗಿದೆ. ಇದರಿಂದ…

ಬೆಂಗಳೂರು : ಪತ್ನಿಯ ಲೈಂಗಿಕ ವಿಕೃತಿ ಮತ್ತು ನಿರಂತರ ಕಿರುಕುಳ ತಾಳಲಾರದೆ ಪತಿಯೊಬ್ಬ ಪೊಲೀಸ್ ಠಾಣೆಯ ಮೆಟ್ಟಿಲೇರಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪತ್ನಿಯ ಮಾನಸಿಕ ಹಿಂಸೆ, ಲೈಂಗಿಕ ದೌರ್ಜನ್ಯ ತಾಳಲಾರದೇ ಪತಿ ಬೆಂಗಳೂರಿನ…

ಉಡುಪಿ: ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಪ್ರವಾಸದ ಖುಷಿಯಲ್ಲಿದ್ದ ಕುಟುಂಬವೊಂದಕ್ಕೆ ವಿಧಿ ಅಟ್ಟಹಾಸ ಮೆರೆದಿದ್ದು, ಭೀಕರ ಅಪಘಾತದಲ್ಲಿ ತಾಯಿ ಮತ್ತು ಮಗಳು ಮೃತಪಟ್ಟಿದ್ದಾರೆ. ನಿಂತಿದ್ದ ಕಂಟೈನರ್‌ಗೆ ಕಾರು ಡಿಕ್ಕಿಯಾದ ಪರಿಣಾಮ ಈ…