Browsing: UPDATE

ಉಜಿರೆ: “ಕ್ರೀಡಾ ಮಹತ್ವವನ್ನು ತಿಳಿದು ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಮುಖ್ಯ. ಕ್ರೀಡೆಯಿಂದ ಆರೋಗ್ಯ ವೃದ್ಧಿಸಿಕೊಳ್ಳಿ” ಎಂದು ಉಜಿರೆ ಎಸ್.ಡಿ.ಎಮ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ರೆಸಿಡೆಂಟ್ ಮೆಡಿಕಲ್ ಆಫಿಸರ್ (RMO) ಡಾ. ಸಿಂಚನಾ.ಜೆ ಶೆಟ್ಟಿ ಹೇಳಿದರು. ಇವರು ಆ.…

ಕಣಿಯೂರು: (ಆ. 29) ಕಣಿಯೂರು ಗ್ರಾಮ ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಪದ್ಮುಂಜ ಅನ್ನಪೂರ್ಣೇಶ್ವರಿ ಜನರಲ್ ಸ್ಟೋರ್ ಇದರ ಮಾಲಕರಾದ ಗೋಪಾಲ ಗೌಡರು ಬಕೆಟ್ ಹಾಗೂ ಇನ್ನಿತರ ನಿತ್ಯೋಪಯೋಗಿ ಪರಿಕರ ವಸ್ತುಗಳನ್ನು ಕೊಡುಗೆಯಾಗಿ…

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ, ಉಜಿರೆಯಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಅಂಗವಾಗಿ ಪ್ರೀ-ಕೆ.ಜಿ., ಎಲ್.ಕೆ.ಜಿ., ಯು.ಕೆ.ಜಿ. ಹಾಗೂ ಕಿರಿಯ ತರಗತಿಯ ಪುಟಾಣಿ ಮಕ್ಕಳಿಗಾಗಿ ‘ಕಲರ್ಸ್ ಡೇ’ (ಬಣ್ಣಗಳ ದಿನ)ವನ್ನು ವಿನೂತನ ಹಾಗೂ ವೈಭವೋಪೇತವಾಗಿ ಆಚರಿಸಲಾಯಿತು.…

ಪುಂಜಾಲಕಟ್ಟೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಬಂಟ್ವಾಳ ತಾಲೂಕು ಇದರ ಪುಂಜಾಲಕಟ್ಟೆ ವಲಯದ ಕಜೆಕಾರು ಮಾಡ ಪಲ್ಕೆ ಹಾಗೂ ಕರ್ಲ ತೆಂಕ ಕಜೆಕಾರು ಒಕ್ಕೂಟಗಳ ಪದಗ್ರಹಣ…

ಬೆಳ್ತಂಗಡಿ: ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕ್ರೀಡಾಪಟು ಮತ್ತು ಬೆಳ್ತಂಗಡಿಯ ಖ್ಯಾತ ವಕೀಲರಾದ ಶ್ರೀ ಕಮಲಾಕ್ಷ ರವರು ಭಾಗವಹಿಸಿ ರಾಷ್ಟ್ರೀಯ…

ಬೆಳ್ತಂಗಡಿ : ಇತ್ತೀಚೆಗೆ ಕರ್ನಾಟಕ ಟಿವಿ ವತಿಯಿಂದ ನಡೆದ ಲೀಡರ್ಸ್ ಅವಾರ್ಡ್ 2025 ರಲ್ಲಿ ಕರಾವಳಿ ಮತ್ತು ಮಧ್ಯ ಕರ್ನಾಟಕ ವಿಭಾಗದಲ್ಲಿ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ತಾಲೂಕಿನ ಜನ ಮೆಚ್ಚಿದ ನಾಯಕ, ಜನಪ್ರಿಯ ಶಾಸಕರಾದ…

ಬೆಳ್ತಂಗಡಿ : ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಬ್ರಮಣ್ಯ ನಾಯಕ್ ಮತ್ತು ರತ್ನಾವತಿ ದಂಪತಿಗಳ 14 ವರ್ಷದ ಪುತ್ರ, ಶಾಲಾ ವಿದ್ಯಾರ್ಥಿ ಸುಮಂತ್ ಸಂಶಯಾಸ್ಪದ ಸಾವಿನ ಪ್ರಕರಣದ ತನಿಖೆಯನ್ನು ಬೆಳ್ತಂಗಡಿ ಪೊಲೀಸರು ತೀವ್ರಗೊಳಿಸಿದ್ದಾರೆ. ಓಡಿಲ್ನಾಳ ಗ್ರಾಮದ…

ಉಜಿರೆ: ಸಂಸ್ಕೃತ ಎನ್ನುವುದು ಸಂಸ್ಕಾರ ಮಾಡಲ್ಪಟ್ಟ ಭಾಷೆ ಅಥವಾ ಸಂಸ್ಕರಿಸಿದ ಭಾಷೆ. ಸಂಸ್ಕೃತದ ಪ್ರತಿಯೊಂದು ಅಕ್ಷರಗಳಿಗೂ ಕೂಡ ಮಹತ್ತ್ವವಿದೆ. ವರ್ಣಮಾಲೆಯ ಅಕ್ಷರಗಳನ್ನು ಮಾತೃಕೆಗಳು ಎಂದು ಕರೆಯುತ್ತಾರೆ. ಪ್ರತಿ ಅಕ್ಷರಕ್ಕೂ ತನ್ನದೇ ಆದ ಶಕ್ತಿ ಮತ್ತು ದೈವಿಕ…

ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರು ಸ್ವಾಮೀಜಿಯವರ 172ನೇ ಜನ್ಮದಿನಾಚರಣೆ ಪ್ರಯುಕ್ತ ಶ್ರೀಕ್ಷೇತ್ರದಲ್ಲಿ ವಿಶೇಷ ಕಾರ್ಯಕ್ರಮ ನೆರವೇರಿತು. ಬೆಳಗ್ಗೆ 8.45ಕ್ಕೆ ಸಾಮೂಹಿಕ ಗುರು ಪ್ರಾರ್ಥನೆ, ಗುರುಪೂಜೆ, ಮಧ್ಯಾಹ್ನ ಮಹಾಪೂಜೆ, ರಾತ್ರಿ ಮಹಾಗುರುಪೂಜೆ, ಪ್ರಸಾದ ವಿತರಣೆ ನೆರವೇರಿತು. ಸಂಜೆ 6…

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಬೆಳ್ತಂಗಡಿ ವತಿಯಿಂದ ರಕ್ಷಾ ಬಂಧನದ ಅಂಗವಾಗಿ ಶಾಸಕ ಹರೀಶ್ ಪೂಂಜಾರವರಿಗೆ ,ಕುವೆಟ್ಟು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಪುಂಜಾಲಕಟ್ಟೆ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್…