Browsing: UPDATE

ಪುಂಜಾಲಕಟ್ಟೆ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆಯಲ್ಲಿ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೊಬ್ಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕುಕ್ಕಳ ನಿವಾಸಿ, 25 ವರ್ಷದ ಸುನಿಲ್ ಮೃತಪಟ್ಟ ದುರ್ದೈವಿ. ಆ.20…

ಪುತ್ತೂರು: ದಶಕಗಳಿಂದ ಗ್ರಾಹಕರ ವಿಶ್ವಾಸಕ್ಕೆ ಪಾತ್ರವಾಗಿರುವ ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ವಜ್ರಾಭರಣ ಪ್ರಿಯರಿಗಾಗಿ ವಿಶೇಷ “Diamond Fest” ಆಯೋಜಿಸಲಾಗಿದೆ. ಆಗಸ್ಟ್ 28ರಿಂದ ಸೆಪ್ಟೆಂಬರ್ 30ರವರೆಗೆ ನಡೆಯಲಿರುವ ಈ ವಿಶೇಷ ಉತ್ಸವದಲ್ಲಿ ಗ್ರಾಹಕರಿಗೆ ವಜ್ರಾಭರಣಗಳ…

ಬೆಳ್ತಂಗಡಿ: ಗಂಡಿಬಾಗಿಲಿನ ಸಿಯೋನ್ ಆಶ್ರಮದಲ್ಲಿ ಆಗಸ್ಟ್ 26ರಂದು ಸಾಂತ್ವನಂ ಕುವೈತ್ ಸಹಯೋಗದಲ್ಲಿ ಓಣಂ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಓಣಂ ಪ್ರಯುಕ್ತ ಆಶ್ರಮದ ಆವರಣದಲ್ಲಿ ಸುಂದರವಾದ ಪೂಕಳಂ ರಚಿಸಲಾಗಿತ್ತು. ಕಾರ್ಯಕ್ರಮವನ್ನು ಸಾನಿಧ್ಯ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ ಶ್ರೀ…

ಧರ್ಮಸ್ಥಳ : ಧರ್ಮಸ್ಥಳ – ಉಜಿರೆ ಹೆದ್ದಾರಿಯಲ್ಲಿ ಮಣ್ಣ ಸಂಕದ ಸಮೀಪ ಕೆ.ಎಸ್ ಆರ್ ಟಿ ಸಿ ಬಸ್ ಹಾಗೂ ಕಾರಿನ ನಡುವೆ ಆ.28 ರಂದು ಶುಕ್ರವಾರ ಮಧ್ಯಾಹ್ನ ಭೀಕರ ಅಪಘಾತ ಸಂಭವಿಸಿದ್ದು ಕಾರು ಚಾಲಕ…

ಉಜಿರೆ: ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಏಕಾಗ್ರತೆ ಹಾಗೂ ಒತ್ತಡವನ್ನು ಸಮರ್ಥವಾಗಿ ನಿಭಾಯಿಸುವ ಕೌಶಲವನ್ನು ಬೆಳೆಸುವ ಉದ್ದೇಶದಿಂದ ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ಆ.28 ರಂದು ಯುವ ಸಾಧಕಿ ಹಾಗೂ ಯುವ ಮಾರ್ಗದರ್ಶಕಿ ವಿಷ್ಣುಪ್ರಿಯಾ ಪೈ…

ಮಡಂತ್ಯಾರು : ಜೆಸಿಐ ಭಾರತ ವಲಯ 15ರ ಪ್ರತಿಷ್ಠಿತ ವ್ಯವಹಾರ ಹಾಗೂ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ಸಮ್ಮೇಳನ “ಮೃದಿನಿ–2026” ಜೆಸಿಐ ಮಡಂತ್ಯಾರು ಆತಿಥ್ಯದಲ್ಲಿ ಆ.23ರಂದು ಮಡಂತ್ಯಾರಿನ ಕಲಾ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು. “ಮೃದಿನಿ –…

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ ಸರ್ಕಾರಿ ಪ್ರೌಢಶಾಲೆ ಕೊಕ್ರಾಡಿಯಲ್ಲಿ ಜರಗಿತ್ತು. 14 ವರ್ಷದೊಳಗಿನ ಬಾಲಕಿಯರ ರಿದವಿಕ್ ಯೋಗಾಸನ ಸ್ಪರ್ಧೆಯಲ್ಲಿ ಬೆಳ್ತಂಗಡಿ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಾದ ಭೂಮಿಕ ಎನ್…

ಉಜಿರೆ :”ಸಂಸ್ಕೃತವನ್ನು ಕಲಿತು ಸುಸಂಸ್ಕೃತರಾಗಿ, ಆಧುನಿಕ ಮೋಹಕೊಳಗಾಗಿ ಸಂಸ್ಕೃತವನ್ನು ನಿರ್ಲಕ್ಷಿಸದೆ ಅಧ್ಯಯನ ಮಾಡಿ. ಸಂಸ್ಕೃತವನ್ನು ಮಾತಾಡುವ, ಸಂಸ್ಕೃತವನ್ನು ಇಡುವ, ಸಂಸ್ಕೃತವನ್ನು ರಕ್ಷಿಸುವ ಹಾಗೂ ವರ್ಧಿಸುವ” ಎಂದು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ರಾಜ್ಯ ಪಠ್ಯಕ್ರಮ)…

ಕಡೂರು: ಕಡೂರು ಸರಸ್ವತಿಪುರ ವಲಯದ ಶ್ರೀ ಶನೇಶ್ವರಸ್ವಾಮಿ ಸಮುದಾಯ ಭವನ ಕಂಸಾಗರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಕಡೂರು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಕಡೂರು ಸಂಯುಕ್ತಾಶ್ರಯದಲ್ಲಿ…

ಉಜಿರೆ: ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗಾಗಿ “Smart, Safe and Responsible Use of Technology” ಎಂಬ ವಿಷಯದ ಕುರಿತು ವಿಶೇಷ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ…