ಬೆಳ್ತಂಗಡಿ: ಶ್ರೀ ಸತ್ಯನಾರಾಯಣ ಭಜನಾ ಮಂದಿರ ನಿಡಿಗಲ್ ಇಲ್ಲಿ ಭಜಕರ ಕನಸಿನ ಹೆಜ್ಜೆ ಬೆಳ್ತಂಗಡಿ ತಾಲೂಕು ಇವರ ನೇತೃತ್ವದಲ್ಲಿ ಬಹಳ ಅರ್ಥಪೂರ್ಣವಾದ ಕಾರ್ಯಕ್ರಮವಾದ “ಭಜಕರ ಸಮ್ಮಿಲನ 2026” ಎನ್ನುವ ವಿಭಿನ್ನ ಶೈಲಿಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಈ…
Browsing: UPDATE
ಮುಂಡಾಜೆ: ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್ ರೇಂಜರ್ಸ್ ವಿಭಾಗದ ವತಿಯಿಂದ “ಭಾರತೀಯ ಸೇನೆಯಲ್ಲಿ ಉದ್ಯೋಗ ಅವಕಾಶಗಳು ಹಾಗೂ ಆಯ್ಕೆ ಪ್ರಕ್ರಿಯೆ” ಎಂಬ ಕಾರ್ಯಕ್ರಮವನ್ನು ನಡೆಸಲಾಯಿತು. ಭಾರತೀಯ ವಾಯುಸೇನೆಯಲ್ಲಿ ಸೇವೆ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯಾಗಿಸಿ, ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ 16 ವರ್ಷದ ಬಾಲಕಿಯೊಂದಿಗೆ ಕಳೆದ ವರ್ಷ…
ಪುತ್ತೂರು: ಪುತ್ತೂರಿನಲ್ಲಿ ಕಳೆದ 8 ವರ್ಷಗಳಿಂದ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಖ್ಯಾತ ‘ಪಿಕ್ಸೆಲ್ ಕ್ರಿಯೇಟಿವ್ಸ್’ ಸಂಸ್ಥೆಯು ಈಗ ಹೊಸ ರೂಪದೊಂದಿಗೆ ಸಾರ್ವಜನಿಕರ ಸೇವೆಗೆ ಸಜ್ಜಾಗಿದೆ. ಸಂಸ್ಥೆಯ ನೂತನ ಕಚೇರಿಯು ಆಗಸ್ಟ್ 28ರಂದು ಉದ್ಘಾಟನೆಗೊಳ್ಳಲಿದೆ ಎಂದು ಸಂಸ್ಥೆಯ ಮಾಲಕ…
ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘ (ರಿ ) ಇದರ ವಿಶೇಷ ಸಭೆಯು ಸುಳ್ಯ ವಕೀಲರ ಭವನದಲ್ಲಿ ಜಿಲ್ಲಾ ಅಧ್ಯಕ್ಷರಾದ ರಿಚರ್ಡ್ ಡಿ ಕೊಸ್ತಾ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ…
ಗರ್ಡಾಡಿ : ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಪೊಂಜಿಲ ರಸ್ತೆಯ ಕಾಂಕ್ರೀಟ್ ಕಾಮಗಾರಿಗೆ ರೂ. 10 ಲಕ್ಷ ಅನುದಾನವನ್ನು ಒದಗಿಸಿ ಆ ಭಾಗದ ನಾಗರಿಕರ ಹಲವಾರು ವರ್ಷಗಳ ಬಹು ಬೇಡಿಕೆಯನ್ನು ಈಡೇರಿಸಿದ ತಾಲೂಕಿನ ಅಭಿವೃದ್ಧಿಯ ಹರಿಕಾರ,…
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ ೦4ರ ವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆಯು ಮಹೋತ್ಸವ ಸಭಾಭವನದಲ್ಲಿ ಮಂಗಳವಾರ ನಡೆಯಿತು. ಭಜನಾ ಕಮ್ಮಟದ ಕಾರ್ಯದರ್ಶಿಗಳಾದ ಶ್ರೀ ಎ.…
ವಿಟ್ಲ : ಅರಣ್ಯ ನಾಶದಿಂದಾಗಿ ಕಾಡಿನ ಪ್ರಾಣಿ ಪಕ್ಷಿಗಳು ಆಹಾರ ಹುಡುಕುತ್ತಾ ನಾಡಿಗೆ ಬರುವುದನ್ನು ತಪ್ಪಿಸುವ ಉದ್ದೇಶದ ವೀರೇಂದ್ರ ಹೆಗ್ಗಡೆಯವರ ದೂರ ದೃಷ್ಟಿಯ ಯೋಜನೆಯವೇ ಸಾಮಾಜಿಕ ಅರಣೀಕರಣ ಯೋಜನೆ ಆಗಿದೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ…
ಈಶ್ವರಮಂಗಲ: ಶ್ರೀ ಅಯ್ಯಪ್ಪ ಶಾರದಾಂಬ ಭಜನಾ ಮಂದಿರ ಬೆಳ್ಳಿಚಡವು ಈಶ್ವರಮಂಗಲ, ಇಲ್ಲಿ ಶ್ರೀ ಶಿವ ಪಂಚಾಕ್ಷರಿ ಯಕ್ಷ ಪ್ರತಿಷ್ಠಾನಂ ಬೆಳ್ಳಿಚಡವು ಇದರ ವತಿಯಿಂದ ಮಾಸಿಕ ತಾಳಮದ್ದಳೆಯು ನಾಧ್ಯಾಕೃಷ್ಣಪ್ರಸಾದ್ ಇವರ ಸೇವಾರೂಪವಾಗಿ ” ಪಾರ್ಥ ಸಾರಥ್ಯ” ಎಂಬ…
ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆ, ಕರ್ನಾಟಕ ಸರ್ಕಾರ ಉಪ ನಿರ್ದೇಶಕರ ಕಚೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಮತ್ತು ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇದರ…

