ಬೆಳ್ತಂಗಡಿ: ಗುರುವಾಯನಕೆರೆ ಪ್ರೌಢ ಶಾಲೆಯ ವಿದ್ಯಾರ್ಥಿ ಪಿಲಿಚಂಡಿಕಲ್ಲು ಸರಕಾರಿ ಶಾಲಾ ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷ ಅಬ್ದುಲ್ ಹಕೀಂ ಶಾಫಿ ಮತ್ತು ಝೀನತ್ ದಂಪತಿ ಪುತ್ರ. ಮಹಮ್ಮದ್ ಶಹಝಾದ್ 625 ರಲ್ಲಿ 616 ಅಂಕಗಳನ್ನು ಪಡೆಯುವ ಮೂಲಕ…
Browsing: UPDATE
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಸತತ ಐದು ದಶಕಗಳಿಂದ ನಡೆದುಕೊಂಡು ಬರುತ್ತಿರುವ ‘ಉಚಿತ ಸಾಮೂಹಿಕ ವಿವಾಹ’ ಈ ಬಾರಿ ೫೪ನೇ ವರ್ಷಕ್ಕೆ ಕಾಲಿಟ್ಟಿದೆ. ನಾಡಿನ ಪವಿತ್ರ ಕ್ಷೇತ್ರ…
ಪೆರ್ನೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಪೆರ್ನೆ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಶ್ರೀ ವ್ಯಾಘ್ರ ಚಾಮುಂಡಿ ಹಾಗೂ ಪರಿವಾರ ದೈವಗಳ ದೈವಸ್ಥಾನ, ಅಮೈ ಮಾಡದಾರು, ಕಡೇಶಿವಾಲಯದ ವಾರ್ಷಿಕ ಜಾತ್ರೋತ್ಸವದ…
ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಹಾಗೂ ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6-40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದೆ. ಈಗಾಗಲೆ 105 ಜೊತೆ…
ಉರುವಾಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಧರ್ಮಸ್ಥಳ, ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿ ನಗರ ಉರುವಾಲು ಪದವು ಇಲ್ಲಿಯ ಜೀರ್ಣೋದ್ಧಾರಕ್ಕೆ ಎರಡು ಲಕ್ಷ ಮೊತ್ತದ ಡಿ.ಡಿ ಯನ್ನು ಮುಖ್ಯ ಕಾರ್ಯನಿರ್ವಾಹಕ…
ಮಾಲಾಡಿ: ಪುರಿಯ–ಮಾಲಾಡಿ–ಪುಂಜಾಲ ಕಟ್ಟೆ–ಮಡಂತ್ಯಾರು–ಕುಕ್ಕೇಡಿ ಭಾಗದ ಸಾರ್ವಜನಿಕರ ದೀರ್ಘಕಾಲದ ಬೇಡಿಕೆಯಾಗಿದ್ದ ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಇಂದು ಅಧಿಕೃತವಾಗಿ ಚಾಲನೆ ನೀಡಲಾಯಿತು. ಈ ಮಹತ್ವದ ಕಾಮಗಾರಿಗಾಗಿ ರೂ.50.00 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಲಾಗಿದ್ದು, ಮಂಗಳೂರು ಕಾವೂರು ಮೂಲದ ಮುಗೆರೋಡಿ…
ಬೆಳ್ತಂಗಡಿ, ಏಪ್ರಿಲ್.24: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಹೊಸಂಗಡಿ ಗ್ರಾಮದ ಅಂಗಾರಕರಿಯ ಸೂರ್ಯನಾರಾಯಣ ದೇವಸ್ಥಾನದ ಸಮೀಪ ಫಲ್ಗುಣಿ ನದಿಯ ಬಲದಂಡೆ ಸಂರಕ್ಷಣಾ ರಚನೆ ಕಾಮಗಾರಿಗೆ ರಾಜ್ಯ ಸರ್ಕಾರವು ರೂ.50 ಲಕ್ಷ ಅನುದಾನವನ್ನು ಮಂಜೂರು ಮಾಡಿದೆ…
ಧರ್ಮಸ್ಥಳ: ರಂಗ ಶಿವ ಕಲಾ ಬಳಗ ಧರ್ಮಸ್ಥಳ ವತಿಯಿಂದ ನಲಿಯೋಣು ಬಾ 2026 ಮಕ್ಕಳ ರಂಗ ಶಿಬಿರ ನಡೆಯುತ್ತಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್ ರವರು…
ಬೆಳ್ತಂಗಡಿ; ನಮ್ಮೂರ ಪ್ರೌಢ ಶಾಲೆ ಗುರುವಾಯನಕೆರೆ ಇಲ್ಲಿನ ವಿದ್ಯಾರ್ಥಿ ಮಹಮ್ಮದ್ ಶಹಝಾದ್ 625 ರಲ್ಲಿ 616 ಅಂಕಗಳನ್ನು ಪಡೆಯುವ ಮೂಲಕ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ತಾಲೂಕಿಗೇ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. ಅವರಿಗೆ ಹಿಂದಿಯಲ್ಲಿ 100,…
ಉಪ್ಪಿನಂಗಡಿ: ಬೈಕ್ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಮೃತರನ್ನು ಹಿರೇಬಂಡಾಡಿ ನಿವಾಸಿ ಲಿಖಿತ್ ಎಂದು ಗುರುತಿಸಲಾಗಿದೆ. ಲಿಖಿತ್ ಅವರು ಬೈಕ್ ನಲ್ಲಿ ಶಾಖೇಪುರ ಎಂಬಲ್ಲಿ ನಿಯಂತ್ರಣ ತಪ್ಪಿ…

