Uppinangady: ಆಟೋರಿಕ್ಷಾದಲ್ಲಿ ಗಾಂಜಾ ಸಾಗಾಟ – ಬೆಳ್ತಂಗಡಿಯ ನಿವಾಸಿ ಬಂಧನ
ಉಪ್ಪಿನಂಗಡಿ:(ಜ.17) ಆಟೋರಿಕ್ಷಾದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿದ್ದು ಒಂದೂವರೆ ಕೆ.ಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಬೆಳ್ತಂಗಡಿ: ಭರತನಾಟ್ಯ…