Uppinangady: ಮಹಾಭಾರತ ಸರಣಿ ತಾಳಮದ್ದಳೆ – ಯುವ ಕಲಾವಿದ ಪ್ರವೀತ್ ಆಚಾರ್ಯರಿಗೆ ಶ್ರದ್ದಾಂಜಲಿ ಅರ್ಪಣೆ
ಉಪ್ಪಿನಂಗಡಿ:(ಜ.6) ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯಲ್ಲಿ 59ನೇ ಕಾರ್ಯಕ್ರಮವಾಗಿ ಚಿತ್ರಾಂಗದಾ-ಉಲೂಪಿ ತಾಳಮದ್ದಳೆ ಉಪ್ಪಿನಂಗಡಿ…