Mangaluru: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾದ ಕಾರು – ತಂದೆ , ಇಬ್ಬರು ಮಕ್ಕಳು ಸ್ಪಾಟ್ ಡೆತ್
ಮಂಗಳೂರು(ಮಾ.4): ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ವಾಮಂಜೂರು ಚೆಕ್ಪೋಸ್ಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ಗೆ ಡಿಕ್ಕಿಯಾಗಿದೆ. ಇದನ್ನೂ…