Belthangadi: ವೇಣೂರಿನಲ್ಲಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಲು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ:(ಸೆ.3) ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ ಸಿ ಸುಧಾಕರ್ ಅವರನ್ನು ಶಾಸಕರಾದ ಶ್ರೀ ಹರೀಶ್ ಪೂಂಜರವರು ಭೇಟಿಯಾಗಿ…