Belthangady: ವಿದ್ಯಾರ್ಥಿನಿಯೊಬ್ಬಳನ್ನು ಹಿಂಬಾಲಿಸಿ ಬ್ಯಾಗ್ ಎಳೆದು ಅವಾಚ್ಯ ಶಬ್ದಗಳಿಂದ ನಿಂದನೆ – ವೇಣೂರು ಪೋಲಿಸ್ ಠಾಣೆಯಲ್ಲಿ ದೂರು ದಾಖಲು
ಬೆಳ್ತಂಗಡಿ:(ಮಾ.20) ಯುವಕನೋರ್ವ ವಿದ್ಯಾರ್ಥಿನಿಯೊಬ್ಬಳನ್ನು ಹಿಂಬಾಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬ್ಯಾಗ್ ಎಳೆದು ತೊಂದರೆ ಕೊಟ್ಟ ಘಟನೆ ವೇಣೂರಿನಲ್ಲಿ ನಡೆದಿದೆ. ಇದನ್ನೂ ಓದಿ: ⭕ಬಂಟ್ವಾಳ: ಕಾರು…