Belthangady: “ಬಿ” ಖಾತೆಯಿಂದ ಜನರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಕಲಾಪದಲ್ಲಿ ಪ್ರಶ್ನಿಸಿದ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್
ಬೆಳ್ತಂಗಡಿ:(ಮಾ.5) ನಿವೇಶನಗಳ ಬಿ ಖಾತೆಯಿಂದಾಗಿ ಜನರಿಗೆ ಆಗುತ್ತಿರುವ ತೊಂದರೆಗಳ ವಿಚಾರವಾಗಿ ವಿಧಾನ ಪರಿಷತ್ ನಲ್ಲಿ ಸದಸ್ಯ ಪ್ರತಾಪಸಿಂಹ ನಾಯಕ್ ಎತ್ತಿರುವ ಪ್ರಶ್ನೆಗಳಿಗೆ ಸಂಬಂಧ ಪಟ್ಟ…