Bengaluru: ಒಳ ಉಡುಪು ಧರಿಸಲ್ಲ, ಹೆಚ್ಚಾಗಿ ನೀಲಿ ಚಿತ್ರಗಳನ್ನು ನೋಡುತ್ತಿದ್ದ ವಿಕೃತ ಕಾಮಿ – ಹಸುಗಳ ಕೆಚ್ಚಲು ಕೊಯ್ದ ಆರೋಪಿ ಸೈಯದ್ ನಸ್ರು ವಿಕೃತ ಮನಸ್ಥಿತಿ ಕಂಡು ಪೋಲಿಸರೇ ಶಾಕ್!!
ಬೆಂಗಳೂರು:(ಜ.14) ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದ ವಿನಾಯಕನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನನ್ನು ಕಾಟನ್ ಪೇಟೆ ಪೊಲೀಸರು…