Vitla : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ವಾತ್ಸಲ್ಯ ಕಿಟ್ ವಿತರಣೆ
ವಿಟ್ಲ :(ಡಿ.29) ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿಟ್ರಸ್ಟ್ (ರಿ.)ವಿಟ್ಲ ತಾಲೂಕಿನ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಶ್ರೀ ಕ್ಷೇತ್ರದ ಮಾತೃಶ್ರೀ ಡಾ…