Vitla: ಮದುವೆ ಬಳಿಕ ಮತ್ತೊಬ್ಬಳ ಜೊತೆ ಚಕ್ಕಂದ – ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿಯ ಮೇಲೆ ಅವಾಚ್ಯ ಶಬ್ಧಗಳಿಂದ ಬೈದು ಹಲ್ಲೆ – ಪತಿ, ಮಾವ, ಅತ್ತೆ ಸಹಿತ ಐದು ಮಂದಿಯ ವಿರುದ್ಧ ಪ್ರಕರಣ ದಾಖಲು
ವಿಟ್ಲ:(ಜ.5) ಪತಿಯ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ ಪತ್ನಿಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿದ ವಿಚಾರದಲ್ಲಿ ಪತಿ, ಮಾವ, ಅತ್ತೆ ಸಹಿತ ಐದು ಮಂದಿಯ…