Browsing: WALLOFFAME

ಮಂಗಳೂರು: ಕೊಡಿಯಾಲಬೈಲ್‌ನ ಕೆನರಾ ಶಾಲೆಯಲ್ಲಿ 2025–26ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ 20 ವಿದ್ಯಾರ್ಥಿಗಳಿಗೆ ಭವ್ಯ ಸನ್ಮಾನ ಸಮಾರಂಭವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಎಸ್.ಎಸ್.ಎಲ್.ಸಿ. ಸಾಧಕರ ಹೆಸರನ್ನು ಒಳಗೊಂಡ ‘Wall of Fame’…