ಕಡಬ: ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದಲ್ಲಿ ಅತ್ಯಂತ ದುರದೃಷ್ಟಕರ ಹಾಗೂ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ಹೊಸಮನೆ ನಿವಾಸಿಯಾದ 27 ವರ್ಷದ ಯುವಕ ಸೋಮಶೇಖರ್ ಹೆಚ್. ಎಂಬುವವರು ತಮ್ಮದೇ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೇಲ್ನೋಟಕ್ಕೆ…
Browsing: WebNews
ಶಿರ್ಲಾಲು: ಇಲ್ಲಿನ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಬ್ಯಾಗ್‌ಗಳನ್ನು ವಿತರಿಸಲಾಯಿತು. ಶಾಲೆಯ ಹಳೇ ವಿದ್ಯಾರ್ಥಿ, ಹಳೇ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರು ಹಾಗೂ ಶಿರ್ಲಾಲು ಬ್ರಹ್ಮ ಬೈದರ್ಕಳ ಗರಡಿಯ ಆಡಳಿತ ಸಮಿತಿಯ…
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಧರ್ಮಸ್ಥಳ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ ಇವುಗಳ ಜಂಟಿ ಸಹಭಾಗಿತ್ವದಲ್ಲಿ ವಿಶೇಷ ಮದ್ಯವರ್ಜನ ಶಿಬಿರ ಯಶಸ್ವಿಯಾಗಿ ನಡೆಯುತ್ತಿದೆ.…
ಕಡಬ: ಔಷಧಿ ತರಲು ಹೋಗುತ್ತೇನೆ ಎಂದು ಮನೆಬಿಟ್ಟ ಯುವತಿ ರಾತ್ರಿಯಾದರೂ ವಾಪಸ್ ಬರಲಿಲ್ಲ! ಮೊಬೈಲ್ ಕೂಡ ಸ್ವಿಚ್ ಆಫ್! ಕಡಬ ತಾಲೂಕಿನ ಬಲ್ಯ ಗ್ರಾಮದಲ್ಲಿ ಆತಂಕ ಮೂಡಿಸಿದ ಯುವತಿಯ ನಿಗೂಢ ನಾಪತ್ತೆ ಪ್ರಕರಣದ ಪೂರ್ಣ ವಿವರ…
ಪುತ್ತೂರು: ಪುತ್ತೂರಿನಲ್ಲಿ ಜಿಮ್ ಟ್ರೈನರ್ ಆಗಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕರಾವಳಿ ಭಾಗದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಜಿಮ್ ಟ್ರೈನರ್ ಸಚಿನ್ ರೈ ಅವರ ಸಾವಿನ ಕುರಿತು ಕುಟುಂಬಸ್ಥರು…
ಪುತ್ತೂರು: ಇಲ್ಲಿನ ಕಲಿಮಾರ್ ನಿವಾಸಿ, ಪ್ರಸಿದ್ಧ ಜಿಮ್ ಟ್ರೈನರ್ ಸಚಿನ್ ರೈ ಅವರು ಇಂದು ಮುಂಜಾನೆ ಆಕಸ್ಮಿಕವಾಗಿ ಮೃತಪಟ್ಟ ಘಟನೆ ನಡೆದಿದೆ. ಮೂಲತಃ ಮಡಂತ್ಯಾರ್ ನಿವಾಸಿಯಾಗಿದ್ದ ಸಚಿನ್ ರೈ ಅವರು ಕಳೆದ ಹಲವು ವರ್ಷಗಳಿಂದ ಪುತ್ತೂರಿನ…
ಮಂಗಳೂರು: ನಗರದ ಲೇಡಿಹಿಲ್‌ನಲ್ಲಿ ತಡರಾತ್ರಿ ವಿವಾಹಿತೆಯೊಬ್ಬರು ತಮ್ಮ ಮೊಬೈಲ್ ಫೋನನ್ನು ಮನೆಯಲ್ಲೇ ಬಿಟ್ಟು ದಿಢೀರ್ ನಾಪತ್ತೆಯಾಗಿರುವ ಆತಂಕಕಾರಿ ಘಟನೆ ನಡೆದಿದೆ. 22 ವರ್ಷದ ದೇವಮ್ಮ ನಾಪತ್ತೆಯಾಗಿರುವ ವಿವಾಹಿತೆ. ಜೂನ್ 15ರಂದು ರಾತ್ರಿ ಸುಮಾರು 8:30ರ ವೇಳೆಗೆ…
ಉಪ್ಪಿನಂಗಡಿ: ವ್ಯಕ್ತಿಯೊಬ್ಬರು ಆಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶಿರಾಡಿ ಗ್ರಾಮದ ಪೌವತ್ತಿಲ್ ಪದಂಬಳ ನಿವಾಸಿ, 64 ವರ್ಷದ ಪಿ.ವಿ. ಜೋಸ್ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಸುಮಾರು ಎರಡು…
ಮಂಗಳೂರು: ನಗರದ ಬೈಕಂಪಾಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ, ಸಿನಿಮೀಯ ಮಾದರಿಯಲ್ಲಿ ಕಾರು ಹಾಗೂ ಚಿನ್ನಾಭರಣ ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮೂವರು…
ಪಂಜ: ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಪಂಜದ ಬೈಲ್ ನಿವಾಸಿ, 21 ವರ್ಷದ ತನುಷ್ ಗೌಡ ಎಂಬುವವರೇ ಮೃತಪಟ್ಟ ದುರ್ದೈವಿ ಯುವಕ. ತನುಷ್ ಗೌಡ ಅವರು ವಿಷ…

