Wed. Jan 8th, 2025

Woman gives birth to four children

Mangaluru: ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

ಮಂಗಳೂರು:(ಜ.6) ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಅಪರೂಪದ ಹೆರಿಗೆಯೊಂದು ಆಗಿದೆ. ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಇದನ್ನೂ ಓದಿ: ವಿಟ್ಲ:…