Ujire: “ಮಹಿಳೆ ಮತ್ತು ಹೂಡಿಕೆ ಭವಿಷ್ಯದ ಬೆಳವಣಿಗೆಯ ಸೇತು” ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ರಾಜ್ಯಮಟ್ಟದ ವಿಚಾರ ಸಂಕಿರಣ
ಉಜಿರೆ (ಮಾ.13): ಹೆಣ್ಣುಮಕ್ಕಳಿಗೆ ಶಿಕ್ಷಣ ಎನ್ನುವುದು ಪಠ್ಯವಲ್ಲ, ಅದು ಅವರ ಸಶಕ್ತೀಕರಣದ ಸಾಧನ. ಪ್ರಸ್ತುತ ಹೆಣ್ಣುಮಕ್ಕಳು ಉನ್ನತ ಶಿಕ್ಷಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಂಡಿರುವುದು ಸಂತೋಷದ…