Wed. Jan 8th, 2025

youngmenarrest

Manipal: ಅಪಾಯಕಾರಿ ವ್ಹೀಲಿಂಗ್ ಮಾಡಿ ರೀಲ್ಸ್ ಮಾಡುತ್ತಿದ್ದ ಯುವಕ ಪೊಲೀಸರ ಅತಿಥಿ!

ಮಣಿಪಾಲ:(ಜ.6) ಸಹಸವಾರನನ್ನು ಅಪಾಯಕರ ರೀತಿಯಲ್ಲಿ ಕುಳ್ಳಿರಿಸಿಕೊಂಡು ರೀಲ್ಸ್ ಗಾಗಿ ವ್ಹೀಲಿಂಗ್ ಮಾಡುತ್ತಿದ್ದ ಸ್ಕೂಟರ್ ಸವಾರನನ್ನು ಪೊಲೀಸರು ಬಂಧಿಸಿದ್ದಾರೆ. ಮುಹಮ್ಮದ್ ಆಶಿಕ್‌ (19) ಬಂಧಿತ ಯುವಕ.…