ಬಂಟ್ವಾಳ
-
Mangaluru: ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು
ಮಂಗಳೂರು :(ಮೇ.15) ಗ್ರಾಮ ಪಂಚಾಯತ್ ವೊಂದರ ಮಾಜಿ ಕಾರ್ಯದರ್ಶಿಯಿಂದ ಲಂಚ ಸ್ವೀಕರಿಸುತ್ತಿರುವಾಗಲೇ ಬಂಟ್ವಾಳ ತಾಲೂಕು ಖಜಾನೆಯ ಇಬ್ಬರು ಸಿಬ್ಬಂದಿಗಳನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಕೆಡವಿದ ಘಟನೆ ಬುಧವಾರ ನಡೆದಿದೆ. ಇದನ್ನೂ ಓದಿ: 🛑”ಎರಡು ಕ್ವಾಟರ್ ಕೊಡಿಸಿದರೆ ಯಾರು ಬೇಕಾದರೂ ಒಳ್ಳೆಯವನು ಎನ್ನುತ್ತಾನೆ” ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ಮತ್ತು ಖಜಾನೆಯ ಎಫ್ಡಿಎ ಬಸವಗೌಡ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದ ಆರೋಪಿಗಳಾಗಿದ್ದಾರೆ. ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ವೊಂದರಲ್ಲಿ ಕಾರ್ಯದರ್ಶಿಯಾಗಿದ್ದ ದೂರುದಾರರು 2023ರ ಅಕ್ಟೋಬರ್ನಲ್ಲಿ ವಯೋನಿವೃತ್ತಿ…
-
Bantwal: ಯುವವಾಹಿನಿ ಬಂಟ್ವಾಳದ ಸ್ನೇಹ ಸಮ್ಮಿಲನ
ಬಂಟ್ವಾಳ :(ಎ.30)ಯುವವಾಹಿನಿ ಬಂಟ್ವಾಳ ಘಟಕದ ಕುಟುಂಬ ಸದಸ್ಯರ ಸ್ನೇಹ ಸಮ್ಮಿಲನವು ಎ.27 ರಂದು ನೇಚರ್ ಕ್ವೀನ್ ವಾಮದಪದವಿನಲ್ಲಿ ನಡೆಯಿತು. ಇದನ್ನೂ ಓದಿ: ☘ಉಜಿರೆ: ಎಸ್.ಡಿ.ಎಂ ಪಿಜಿ ಸೆಂಟರ್ನ ಅಕ್ಯಾಡೆಮಿಕ್, ಅಡ್ಮಿನಿಸ್ಟ್ರೇಟಿವ್ ಆಡಿಟ್ಗೆ ಚಾಲನೆ ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿ ಪುರಸ್ಕೃತ ಚಂದ್ರಹಾಸ ಬಳಂಜ ಇವರು ಬೆಳಗ್ಗಿನಿಂದ ಸಂಜೆಯವರೆಗೆ ನಡೆಸಿದ ಚುರುಕಿನ ಕ್ರಿಯಾಶೀಲ ಚಟುವಟಿಕೆಗಳು ಸ್ನೇಹ ಸಮ್ಮಿಲನವನ್ನು ಸ್ಮರಣೀಯವನ್ನಾಗಿಸಿತು ಯುವ ಸಮೂಹ, ಮಕ್ಕಳು ಹಿರಿಯರು ಸೇರಿದಂತೆ 140 ಯುವವಾಹಿನಿ ಕುಟುಂಬಿಕರು ಭಾಗವಹಿಸಿದ್ದ ಸ್ನೇಹ ಸಮ್ಮಿಲನದ ಯಶಸ್ವಿಯಾಗಿ ಸಂಪನ್ನಗೊಂಡಿತು. ಮನರಂಜನೆಯ…
-
Mangaluru: ರಾಮ್ ಫ್ರೆಂಡ್ಸ್ (ರಿ.) ಕಟೀಲು ತಂಡದಿಂದ ಪೊಳಲಿ ರಾಜರಾಜೇಶ್ವರಿ ಅಮ್ಮನವರ ಜಾತ್ರೆಯಲ್ಲಿ ನಡೆದ ಆರೋಗ್ಯ ಸೇವಾ ನಿಧಿ ಅಭಿಯಾನದಲ್ಲಿ ಸಂಗ್ರಹವಾದ ಮೊತ್ತದ ಚೆಕ್ ಹಸ್ತಾಂತರ
ಮಂಗಳೂರು:(ಎ.೨೩)ರಾಮ್ ಫ್ರೆಂಡ್ಸ್ (ರಿ.) ಕಟೀಲು ತಂಡದಿಂದ ಪೊಳಲಿ ರಾಜರಾಜೇಶ್ವರಿ ಅಮ್ಮನವರ ಜಾತ್ರೆಯಲ್ಲಿ ನಡೆದ ಆರೋಗ್ಯ ಸೇವಾ ನಿಧಿ ಅಭಿಯಾನದಲ್ಲಿ ಸಂಗ್ರಹವಾದ ಮೊತ್ತವನ್ನು ಇದನ್ನೂ ಓದಿ: 🛑🛑Puttur: ಆಟೋ ರಿಕ್ಷಾ ಚಾಲಕ ರಿಕ್ಷಾ ಸಹಿತ ನಾಪತ್ತೆ ಮಂಗಳೂರು ಪಚ್ಚನಾಡಿ ನಿವಾಸಿಯಾಗಿರುವ ತನುಷ್(4 ವರ್ಷ) ಎಂಬ ಮಗುವಿಗೆ ಕಿವಿಯ ಸಾಧನವನ್ನು ಅಳವಡಿಸಲು ಚಿಕಿತ್ಸೆಗೆ ತಂಡದ ಸೇವಾ ಬಂಧುಗಳ ಹಾಗೂ ಕ್ಷೇತ್ರಕ್ಕೆ ಆಗಮಿಸಿದ ಭಕ್ತರು ಸಹಕರಿಸಿದ ಮೊತ್ತವನ್ನು ಪೊಳಲಿ ರಾಜರಾಜೇಶ್ವರಿ ಅಮ್ಮನ ಕ್ಷೇತ್ರದಲ್ಲಿ ಪ್ರಧಾನ ಅರ್ಚಕರಾದ ರಾಮ್ ಭಟ್ ಪೊಳಲಿ ಇವರ…
-
Bantwal: ಅಮಲು ಪದಾರ್ಥ ಸೇವಿಸಿ ಅಪಘಾತವೆಸಗಿದ ಕೆ.ಎಸ್.ಆರ್.ಟಿ.ಸಿ.ಬಸ್ ಚಾಲಕ
ಬಂಟ್ವಾಳ:(ಎ.17)ಅಮಲು ಪದಾರ್ಥ ಸೇವಿಸಿ ಬಸ್ ಚಲಾಯಿಸಿದ ಚಾಲಕನಿಂದ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ತುಂಬೆ ಎಂಬಲ್ಲಿ ಮುಂಜಾನೆ ವೇಳೆ ಸಂಭವಿಸಿದೆ. ಇದನ್ನೂ ಓದಿ: ⭕ಉಳ್ಳಾಲ: ಯುವತಿ ಮೇಲೆ ಗ್ಯಾಂಗ್ ರೇಪ್?! ಕೆ.ಎಸ್.ಆರ್.ಟಿ.ಸಿ.ಬಸ್ ಚಾಲಕ ದಿಲೀಪ್ ಅಪಘಾತವೆಸಗಿದ ಆರೋಪಿಯಾಗಿದ್ದು, ಗಾಯಗೊಂಡ ಬೈಕ್ ಸವಾರರನ್ನು ಮಹಮ್ಮದ್ ಸುನೈಫ್, ಮಹಮ್ಮದ್ ನಿಜಾಮುದ್ದೀನ್ ಎಂದು ತಿಳಿಯಲಾಗಿದೆ. ವಿಪರೀತ ಅಮಲು ಪದಾರ್ಥ ಸೇವಿಸಿ, ಅಜಾಗರೂಕತೆಯಿಂದ ಬಸ್ ಚಲಾಯಿಸಿದ ಚಾಲಕ ದಿಲೀಪ್ ಅವರು…
-
Bantwal: ಕ್ರೌಡ್ ಫಂಡಿಂಗ್ ಮಾಡುತ್ತಿದ್ದ ವ್ಯಕ್ತಿಗೆ ಮಹಿಳೆ ಸಹಿತ ಮೂವರಿಂದ ಹನಿಟ್ರ್ಯಾಪ್ – ಸಂತ್ರಸ್ತ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ
ಬಂಟ್ವಾಳ :(ಎ.17) ಬಡ ಯುವತಿಯೋರ್ವಳಿಗೆ ಮದುವೆ ಮಾಡುವ ಉದ್ದೇಶದಲ್ಲಿ ಕ್ರೌಡ್ ಫಂಡಿಂಗ್ ಮಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಮಹಿಳೆಯೋರ್ವಳ ಸಹಿತ ಮೂವರು ಹನಿಟ್ರ್ಯಾಪ್ ಮಾಡಿದ್ದು, ಇದರಿಂದ ನೊಂದ ಸಂತ್ರಸ್ತ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದನ್ನೂ ಓದಿ: ⭕ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದಲ್ಲಿ ರೂಸಾ .1 ಹಣದಲ್ಲಿ ಭ್ರಷ್ಟಾಚಾರ ಆರೋಪ ಕುರಿತು ಬಂಟ್ವಾಳ ತಾಲೂಕಿನ ಪಾಂಡವರಕಲ್ಲು ನಿವಾಸಿ ಅಕ್ಬರ್ ಸಿದ್ಧಿಕ್ (28) ಹನಿಟ್ರ್ಯಾಪ್ ಭೀತಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರಾವಸ್ಥೆಯಲ್ಲಿ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ…
-
Mangaluru : ಆಟೋ ಚಾಲಕ ಶರೀಫ್ ಕೊಲೆ ಪ್ರಕರಣದ ಆರೋಪಿ ಅರೆಸ್ಟ್ – ಹಳೆಯ ಗಲಾಟೆಯೇ ಕೊಲೆಗೆ ಕಾರಣವಾಯಿತಾ?!
ಮಂಗಳೂರು :(ಎ.15) ಮಂಜೇಶ್ವರ ಕುಂಜತ್ತೂರು ಬಳಿ ನಿರ್ಜನ ಪ್ರದೇಶದ ಬಾವಿಯಲ್ಲಿ ಪತ್ತೆಯಾದ ಮಂಗಳೂರಿನ ಆಟೋ ಚಾಲಕ ಮೊಹಮ್ಮದ್ ಶರೀಫ್ ಅವರ ಸಾವು ಕೊಲೆ ಎಂದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ತಿಳಿದು ಬಂದಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಮಂಜೇಶ್ವರ ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತನನ್ನು ಮಂಗಳೂರಿನ ಹೊರವಲಯದ ಸುರತ್ಕಲ್ ಮೂಲದ ಅಭಿಷೇಕ್ ಶೆಟ್ಟಿ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ⭕ಬಂಟ್ವಾಳ: ಬಂಟ್ವಾಳದ ಯುವಕ ದಕ್ಷಿಣ ಆಫ್ರಿಕಾದಲ್ಲಿ ನಿಧನ ರಸ್ತೆಯಲ್ಲಿ ನಡೆದ ಹಳೆಯ ಗಲಾಟೆಯೇ…
-
Bantwal: ಬಂಟ್ವಾಳದ ಯುವಕ ದಕ್ಷಿಣ ಆಫ್ರಿಕಾದಲ್ಲಿ ನಿಧನ
ಬಂಟ್ವಾಳ: (ಎ.15) ಬಂಟ್ವಾಳದ ಯುವಕನೊಬ್ಬ ದಕ್ಷಿಣ ಆಫ್ರಿಕಾದಲ್ಲಿ ನಿಧನರಾಗಿದ್ದಾರೆ. ನರಿಕೊಂಬು ಗ್ರಾಮದ ರವಿ ಸಫಲ್ಯ ರ ಮಗ ರಜತ್ (25) ಎಂಬುವವರು ಉದ್ಯೋಗ ನಿಮಿತ್ತ ದಕ್ಷಿಣ ಆಫ್ರಿಕಾ ದೇಶಕ್ಕೆ ತೆರಳಿದ್ದು ಅಲ್ಲಿ ಏಪ್ರಿಲ್ 5 ರಂದು ನ ಅಕಾಲಿಕವಾಗಿ ಮರಣ ಹೊಂದಿದ್ದಾರೆ. ಇದನ್ನೂ ಓದಿ: 🔴ಉಜಿರೆ: ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ವತಿಯಿಂದ ಎರಡು ದಿನಗಳ ವಿಚಾರ ಸಂಕಿರಣ ಮತ್ತು ಸ್ಪರ್ಧಾ ಕಾರ್ಯಕ್ರಮ ಸಂಭ್ರಮ – 2025 ದಕ್ಷಿಣ ಆಫ್ರಿಕಾದಿಂದ ರಜತ್ ಮೃತ ದೇಹವನ್ನು ಇವತ್ತು ಊರಿಗೆ…
-
Bantwal: ಜೀವನ್ ತಾವ್ರೊ ಆತ್ಮಹತ್ಯೆ ಪ್ರಕರಣ – ಇಬ್ಬರ ಬಂಧನ
ಬಂಟ್ವಾಳ:(ಎ.7)ಅಮ್ಟಾಡಿ ತನಿಯಮನೆ ನಿವಾಸಿ ಜೀವನ್ ತಾವ್ರೊ ಅವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಪ್ರಚೋದನೆ ನೀಡಿದ ಆರೋಪದಲ್ಲಿ ಇಬ್ಬರನ್ನು ಬಂಟ್ವಾಳ ನಗರ ಪೊಲೀಸ್ ಠಾಣೆ ಸಿಬ್ಬಂದಿ ಬಂಧಿಸಿದ್ದಾರೆ. ಇದನ್ನೂ ಓದಿ: ⭕ಬೆಳ್ತಂಗಡಿ: ಮಾಟ , ಮಂತ್ರ ನಿವಾರಿಸುವ ನೆಪದಲ್ಲಿ ಮಹಿಳೆಗೆ ವಂಚನೆ, ಕಿರುಕುಳ! ಕುರಿಯಾಳ ಮೂಲದ ಪ್ರವೀಣ್ ಡೆಸಾ ಮತ್ತು ರೋಹನ್ ಪಿಂಟೊ ಈ ಆರೋಪದಲ್ಲಿ ಬಂಧಿಸಲ್ಪಟ್ಟವರು. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. Like…
-
Bantwal: (ಎ.7- 8) ಶ್ರೀ ಗಿಲ್ಕಿಂಜತ್ತಾಯ ದೈವಸ್ಥಾನ ವೀರಕಂಭ ಇದರ ವರ್ಷಾವಧಿ ಜಾತ್ರಾ ಮಹೋತ್ಸವ ಹಾಗೂ ನೂತನ “ಶ್ರೀ ಗಿಲ್ಕಿಂಜತ್ತಾಯ ಮಹಾದ್ವಾರ” ಲೋಕಾರ್ಪಣಾ ಕಾರ್ಯಕ್ರಮ
ಬಂಟ್ವಾಳ:(ಎ.5) ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಶ್ರೀ ಗಿಲ್ಕಿಂಜತ್ತಾಯ ದೈವಸ್ಥಾನ ವೀರಕಂಭ ಇದರ ವರ್ಷಾವಧಿ ಜಾತ್ರಾ ಮಹೋತ್ಸವ ಎಪ್ರಿಲ್ 7 ಮತ್ತು 8 ರಂದು ಜರಗಲಿರುವುದು. ಇದನ್ನೂ ಓದಿ: ☘ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ ಎಪ್ರಿಲ್ 7 ರಂದು ಸೋಮವಾರ ಸಂಜೆ 7 ಗಂಟೆಗೆ ಶ್ರೀ ಗಿಲ್ಕಿಂಜತ್ತಾಯ ಉತ್ಸವ ಸಮಿತಿ ವತಿಯಿಂದ ನಿರ್ಮಿಸಲ್ಪಟ್ಟ ” ಶ್ರೀ ಗಿಲ್ಕಿಂಜತ್ತಾಯ ಮಹಾದ್ವಾರದ ಲೋಕಾರ್ಪಣಾ “ಕಾರ್ಯಕ್ರಮ ಜರಗಲಿರುವುದು. ನಂತರ ದೈವದ ಭಂಡಾರವೇರಿ ಕಂಬಳ ವಲಸರಿ…
-
Bantwal: ದ್ವಿಚಕ್ರ ಸವಾರನ ಮೇಲೆ ರಿಕ್ಷಾ ಚಾಲಕ ಹಲ್ಲೆ – ಪ್ರಕರಣ ದಾಖಲು
ಬಂಟ್ವಾಳ:(ಎ.5) ದ್ವಿಚಕ್ರ ಸವಾರನೋರ್ವನ ಮೇಲೆ ರಿಕ್ಷಾ ಚಾಲಕನೋರ್ವ ಹಲ್ಲೆ ನಡೆಸಿದ್ದಲ್ಲದೆ ಜೀವಬೆದರಿಕೆ ಒಡ್ಡಿದ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಪಾಣೆಮಂಗಳೂರು ಪೇಟೆಯಲ್ಲಿ ನಡೆದಿದೆ. ಇದನ್ನೂ ಓದಿ: 🔆ಬಂದಾರು : ಕುರಾಯ ಶ್ರೀ ಸದಾಶಿವ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ನರಿಕೊಂಬು ಗ್ರಾಮದ ನಾಯಿಲ ನಿವಾಸಿ ಸುನಿಲ್ ಎಂಬಾತನ ಮೇಲೆ ನಂದಾವರ ನಿವಾಸಿ ರಿಕ್ಷಾ ಚಾಲಕ ಅಝೀಲ್ ಹಲ್ಲೆ ನಡೆಸಿರುವ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ನಡೆದ ಕೆಲವೇ ಗಂಟೆಯಲ್ಲಿ…