ಮಂಗಳೂರು
-
Surathkal: ಪಡ್ರೆ ಶ್ರೀ ಧೂಮಾವತಿ ದೈವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ದಿನಕರ ಶೆಟ್ಟಿ ಪಡ್ರೆ ಆಯ್ಕೆ
ಸುರತ್ಕಲ್ :(ಎ.2) ಇತಿಹಾಸ ಪ್ರಸಿದ್ಧ ಪಡ್ರೆ ಶ್ರೀ ಧೂಮಾವತಿ ದೈವಸ್ಥಾನದ ಆಡಳಿತ ಮಂಡಳಿಯ ಸಭೆಯು ಊರಿನ ಗಡಿ ಪ್ರಧಾನರು- ಗುರಿಕಾರರು ಹಾಗೂ ಊರ ಹತ್ತು ಸಮಸ್ತರನ್ನು ಒಳಗೊಂಡ – ಪಡ್ರೆ, ಕೊಡಿಪಾಡಿ, ಅರಂತಬೆಟ್ಟು, ಮದಕಾಡಿ, ಮುಂಚೂರು, ದಾಮು ಶೆಟ್ಟಿ, ಬೀರಣ್ಣ ಶೆಟ್ಟಿ, ಭಂಡಾರ ಮನೆ ಮುಕ್ಕ ಹಾಗೂ ಮಿತ್ರಪಟ್ಟದವರು ಅನಾದಿ ಕಾಲದಿಂದಲೂ ಆರಾಧಿಸಿ ಕೊಂಡು ಬಂದಿರುವ ಇದನ್ನೂ ಓದಿ: ⭕ಕಾರ್ಕಳ: ದೆಪ್ಪುತ್ತೆ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ ದೈವಕ್ಕೆ ಸಂಬಂಧಪಟ್ಟ ಗುರಿಕಾರರನ್ನು ಒಳಗೊಂಡು ಮಾರ್ಚ್.16 ರಂದು ದೈವಸ್ಥಾನದ…
-
Mangaluru: ಮುತ್ತೂಟ್ ಫೈನಾನ್ಸ್ ಗೆ ನುಗ್ಗಿ ದರೋಡೆಗೆ ಯತ್ನ – ಇಬ್ಬರು ಲಾಕ್ , ಓರ್ವ ಪರಾರಿ
ಮಂಗಳೂರು (ಮಾ.30): ದೇರಳಕಟ್ಟೆ ಜಂಕ್ಷನ್ ನಲ್ಲಿರುವ ಮುತ್ತೂಟ್ ಫೈನಾನ್ಸ್ ಕಚೇರಿಗೆ ನುಗ್ಗಿ ದರೋಡೆ ಮಾಡಲು ಯತ್ನಿಸಿದ ದರೋಡೆಕೋರರನ್ನು ಸೈರನ್ ನಿಂದಾಗಿ ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡ ಘಟನೆ ನಡೆದಿದ್ದು, ಸ್ಥಳಕ್ಕೆ ಧಾವಿಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ಶನಿವಾರ ತಡರಾತ್ರಿ ಸುಮಾರು 1.30 ಗಂಟೆಗೆ ಘಟನೆ ನಡೆದಿದೆ. ದೇರಳಕಟ್ಟೆ ಜಂಕ್ಷನ್ ನಲ್ಲಿರುವ ಮುತ್ತೂಟ್ ಫೈನಾನ್ಸ್ ಗೆ ಕೇರಳ ಮೂಲದ ಮೂವರು ಖದೀಮರು ಕನ್ನ ಹಾಕಿದ್ದಾರೆ. ಇನ್ನೇನು ಖದೀಮರು ಕಳ್ಳತನ ನಡೆಸಲು ಮಳಿಗೆಯ ಬೀಗ…
-
Bandaru: ಬಂದಾರು ಸಿದ್ದಿವಿನಾಯಕ ಸಂಜೀವಿನಿ ಮಹಿಳಾ ಒಕ್ಕೂಟ ಇದರ ವಾರ್ಷಿಕ ಮಹಾಸಭೆ
ಬಂದಾರು (ಮಾ.29) ಬಂದಾರು ಸಿದ್ದಿವಿನಾಯಕ ಸಂಜೀವಿನಿ ಮಹಿಳಾ ಒಕ್ಕೂಟ ಇದರ ವಾರ್ಷಿಕ ಮಹಾಸಭೆ ಮಾರ್ಚ್ 28 ರಂದು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಚಿತ್ರರವರು ಅಧ್ಯಕ್ಷತೆ ವಹಿಸಿದ್ದರು. ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಉಪಾಧ್ಯಕ್ಷರಾದ ಪುಷ್ಪಾವತಿ ಬರಮೇಲು, ಸದಸ್ಯರಾದ ಅನಿತಾ ಉದಯ ಕುರುಡಂಗೆ, ಭಾರತಿ ಕೊಡಿಯೇಲು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ವಲಯ ಮೇಲ್ವಿಚಾರಕಿ ಶ್ರೀಮತಿ ವೀಣಾಶ್ರೀ, ಪದಾಧಿಕಾರಿಗಳಾದ ಸುರೇಖಾ, ಉಷಾ, ಪುಷ್ಪಾವತಿ, ಶೀಲಾವತಿ, ಭವ್ಯ, ತೀರ್ಥಶ್ರೀ,ಸುಚಿತ್ರ, ಗೀತಾ…
-
Mangaluru: ಕಾಲುಗಳನ್ನು ಕಟ್ಟಿ ಅಮಾನುಷವಾಗಿ ಅಕ್ರಮ ಗೋ ಸಾಗಾಟ – ಪ್ರಕರಣ ದಾಖಲು
ಮಂಗಳೂರು :(ಮಾ.28) ಸಿನಿಮೀಯ ರೀತಿಯಲ್ಲಿ ಗೋಕಳ್ಳತನದ ವಾಹನವನ್ನು ಬೆನ್ನಟ್ಟಿ ಹಿಡಿದು ಅಮಾನುಷವಾಗಿ ಗೋವುಗಳ ಕೈಕಾಲು ಕಟ್ಟಿ ಹಾಕಿ ಕಸಾಯಿಖಾನೆಗೆ ಸಾಗಿಸಲಾಗುತ್ತಿದ್ದ ಇದನ್ನೂ ಓದಿ: ☘ಬೆಳ್ತಂಗಡಿ: “ಪ್ರಸಾದ್” ಯೋಜನೆಯಡಿಯಲ್ಲಿ ದ.ಕ. ಜಿಲ್ಲೆಯ ಹಲವು ಪ್ರಮುಖ ದೇವಾಲಯಗಳ ಅಭಿವೃದ್ದಿಗೆ ಗೋವುಗಳನ್ನು ಗುರುಪುರ ಪ್ರಖಂಡದ ಬಜರಂಗದಳದ ಕಾರ್ಯಕರ್ತರು ಸುರಲ್ಪಾಡಿ ಮಸೀದಿಯ ಮುಂಭಾಗದಲ್ಲಿ ತಡೆದು ನಿಲ್ಲಿಸಿದ್ದಾರೆ. ವಾಹನದಲ್ಲಿದ್ದ ಮೂವರು ದನಕಳ್ಳರು ತಪ್ಪಿಸಿಕೊಂಡು ಓಡಿಹೋಗಿದ್ದು, ಬಜಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಾಹನವನ್ನು ವಶಪಡಿಸಿಕೊಂಡಿದ್ದಾರೆ. Like Dislike
-
ಮಂಗಳೂರು ವಿ. ವಿ ಘಟಿಕೋತ್ಸವ ಹಣದ ಆಮಿಷಕ್ಕೆ ಮಾರಾಟವಾಗದಿರಲಿ ಗೌರವ ಡಾಕ್ಟರೇಟ್ ಪದವಿ -ಎಬಿವಿಪಿ ಮಂಗಳೂರು ಎಚ್ಚರಿಕೆ
ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ಘಟಿಕೋತ್ಸವದ ಸಂದರ್ಭದಲ್ಲಿ ‘ ಕರ್ನಾಟಕ ವಿಶ್ವವಿದ್ಯಾಲಯ ಕಾಯ್ದೆ ‘ ಪ್ರಕಾರ ಶಿಕ್ಷಣ ಕ್ಷೇತ್ರಕ್ಕೆ, ಕಲಾಕ್ಷೇತ್ರಕ್ಕೆ, ಸಾಹಿತ್ಯ ಕ್ಷೇತ್ರಕ್ಕೆ, ಇಲ್ಲವೇ ವಿಜ್ಞಾನ ಅಥವಾ ಯಾವುದೇ ಬೌದ್ಧಿಕ ಕ್ಷೇತ್ರಕ್ಕೆ ಗಣನೀಯ ಕೊಡುಗೆ ನೀಡಿದವರನ್ನು ಗುರುತಿಸಿ ಅವರುಗಳಿಗೆ ‘ ಗೌರವ ಡಾಕ್ಟರೇಟ್ ‘ ನೀಡಬೇಕೆಂಬುವುದು ಸಾರ್ವಜನಿಕ ನಿರೀಕ್ಷೆ ಹಾಗೂ ಗೌರವನೀಯ ಕ್ರಮ. ಆದರೆ ಮಂಗಳೂರು ವಿಶ್ವವಿದ್ಯಾಲಯವು ಇತ್ತೀಚಿನ ವರ್ಷಗಳಲ್ಲಿ ಗೌರವ ಡಾಕ್ಟರೇಟ್ ಪದವಿಯನ್ನು ಈ ಮೇಲೆ ತಿಳಿಸಲಾದ ಮಾನದಂಡಗಳಿಗೆ ಭಿನ್ನವಾಗಿ ಧನವಂತ ಉದ್ದಿಮೆದಾರರಿಗೆ, ವ್ಯಾಪಾರಸ್ಥರಿಗೆ ಮತ್ತಿತರ ಪ್ರಭಾವಿ…
-
Mangaluru: ನಕಲಿ ಐಡಿ, ಮೀಡಿಯಾ ಸ್ಟಿಕ್ಕರ್ ದುರ್ಬಳಕೆ ತಡೆಗೆ ಕ್ರಮ – ಪೊಲೀಸ್ ಕಮಿಷನರ್
ಮಂಗಳೂರು:(ಮಾ.22) ಪತ್ರಕರ್ತರ ನಕಲಿ ಐಡಿ ಕಾರ್ಡ್ ದುರ್ಬಳಕೆ ಮಾಡುವ ಹಾಗೂ ಮೀಡಿಯಾ ನಕಲಿ ಸ್ಟಿಕ್ಕರ್ ಅಳವಡಿಸಿಕೊಂಡಿರುವ ವಾಹನಗಳನ್ನು ಪತ್ತೆ ಹಚ್ಚುವಂತೆ ಸಂಚಾರಿ ಪೊಲೀಸರಿಗೆ ಪೊಲೀಸ್ ಕಮಿಷನರ್ ಅನುಪಮ್ ಆಗರ್ವಾಲ್ ಸೂಚಿಸಿದ್ದಾರೆ. ಪತ್ರಕರ್ತರ ನಕಲಿ ಐಡಿ ಕಾರ್ಡ್ ದುರ್ಬಳಕೆ, ಮೀಡಿಯಾ, ಪ್ರೆಸ್ ಸ್ಟಿಕ್ಕರ್ ದುರ್ಬಳಕೆ ಗೆ ಕಡಿವಾಣ ಹಾಕುವಂತೆ ಹಾಗು ಕರ್ತವ್ಯ ನಿರ್ವಹಿಸುವ ಸಂದರ್ಭ ಪತ್ರಕರ್ತರಿಗೆ ಭದ್ರತೆ ಖಾತ್ರಿ ಪಡಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮನವಿಗೆ ಸ್ಪಂದಿಸಿ ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.…
-
Mangaluru : ನಿಯಂತ್ರಣ ತಪ್ಪಿ ರಿವರ್ಸ್ ಗೇರ್ ಹಾಕಿದ ಚಾಲಕ – ಆಮೇಲೆ ಆಗಿದ್ದೇನು?
ಮಂಗಳೂರು:(ಮಾ.21) ಕಾರು ನಿಯಂತ್ರಣ ತಪ್ಪಿ ಹಿಮ್ಮುಖವಾಗಿ ಚಲಿಸಿ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತಗಳು ಸಂಭವಿಸಿದ ಘಟನೆ ಪಿವಿಎಸ್ ವೃತ್ತದ ಬಳಿ ಮಾ. 20 ರಂದು ಸಂಜೆ ನಡೆದಿದೆ. ಇದನ್ನೂ ಓದಿ: ⭕ಚಿಕ್ಕಮಗಳೂರು: ಆಕಾಶದ ಕೆಳಗೆ ಭೂಮಿ ಮೇಲೆ ಇದ್ದೀನಿ ಎಂದು ಕರೆಮಾಡಿ ಆ್ಯಂಬುಲೆನ್ಸ್ ಕರೆಸಿದ ಕುಡುಕ ಸಿಟಿ ಸೆಂಟರ್ ಮಾಲ್ ನಿಂದ ಪಿವಿಎಸ್ ಕಡೆಗೆ ಬರುತ್ತಿದ್ದ ಕಾರನ್ನು ಗೇರ್ ಬದಲಾಯಿಸುವಾಗ ತಪ್ಪಾಗಿ ರಿವರ್ಸ್ ಗೇರ್ ಹಾಕಿದ್ದರಿಂದ ಅನಿರೀಕ್ಷಿತವಾಗಿ ಹಿಂದಕ್ಕೆ ಚಲಿಸಿದೆ ಎಂದು ಹೇಳಲಾಗುತ್ತಿದೆ.…
-
Kinnigoli: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ – ಯುವಕರಿಬ್ಬರು ಸ್ಪಾಟ್ ಡೆತ್
ಮಂಗಳೂರು:(ಮಾ.20) ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಯುವಕರಿಬ್ಬರು ಸಾವನ್ನಪ್ಪಿರುವ ಘಟನೆ ಕಿನ್ನಿಗೋಳಿಯ ಬಟ್ಟಕೋಡಿ ಎಂಬಲ್ಲಿ ನಡೆದಿದೆ. ಇದನ್ನೂ ಓದಿ: 🟣ಬೆಳ್ತಂಗಡಿ : ರೋಟರಿ ಸಂಸ್ಥೆಯ ಅಂಗ ಸಂಸ್ಥೆಯಾದ ಆನ್ಸ್ ಕ್ಲಬ್ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನ ಸಂಭ್ರಮಾಚರಣೆ ಧಾರವಾಡದ ಕಲ್ಲೂರು ನಿವಾಸಿ ಆತ್ಮಾನಂದ ಅಂಬಿಗರ(27) ಹಾಗೂ ನವೀನ್ ಹೂಗಾರ (26) ಮೃತ ದುರ್ದೈವಿಗಳು. ಅತೀ ವೇಗವಾಗಿ ಬಂದ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಆತ್ಮಾನಂದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ನವೀನ್ ಹೂಗಾರ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.…
-
Mangaluru: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವ ವಕೀಲ ಪ್ರಥಮ್ – ಕಣ್ಣು , ಕಿಡ್ನಿ, ಲಿವರ್ , ಕರುಳಿನ ಭಾಗ ದಾನ
ಮಂಗಳೂರು :(ಮಾ.18) ಕಳೆದ ವಾರ ಬಿ.ಸಿ.ರೋಡ್ ಮುಖ್ಯ ವೃತ್ತದ ಬಳಿ ಅಪಘಾತಕ್ಕೀಡಾಗಿದ್ದ ಬಿ.ಸಿ.ರೋಡು ಕೈಕುಂಜೆ ಬಳೀಯ ಯುವ ವಕೀಲ ಪ್ರಥಮ್ ಬಂಗೇರ (27) ಸೋಮವಾರ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ. ಇದನ್ನೂ ಓದಿ: 🛑ಬೈಂದೂರು: ಬಸ್ಸಿಗೆ ಕಾಯುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಪಿಕಪ್ ವಾಹನ ಮೃತರ ಎರಡು ಕಣ್ಣು, ಎರಡು ಕಿಡ್ನಿ, ಲಿವರ್ ಮತ್ತು ಕರುಳಿನ ಭಾಗವನ್ನು ದಾನವಾಗಿ ನೀಡಿ ಮೃತರ ತಂದೆ ಮತ್ತು ಸಹೋದರ ಮಾನವೀಯತೆಯನ್ನು ತೋರಿದ್ದಾರೆ. ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಎಲ್ಎಲ್ಬಿ…