ಸುಳ್ಯ
-
Sullia: ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ಬಿ.ವೈ. ವಿಜಯೇಂದ್ರ
ಸುಳ್ಯ:(ಮೇ.18) ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೋರಂಬಡ್ಕದಲ್ಲಿ ನಡೆದ ಕೊರಗಜ್ಜ ದೈವದ ವಿಶೇಷ ಹರಕೆ ನೇಮೋತ್ಸವದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭಾಗಿಯಾದರು. ಇದನ್ನೂ ಓದಿ: ⭕ಬೆಳ್ತಂಗಡಿ: ಧರ್ಮಸ್ಥಳ ಮೂಲದ ಆಕಾಂಕ್ಷ ಪಂಜಾಬ್ ನಲ್ಲಿ ನಿಗೂಢವಾಗಿ ಸಾವು ಸುಳ್ಯ ಜಯನಗರದ ಶ್ರೀನಾಗಬ್ರಹ್ಮ ಆದಿಮೊಗೇರ್ಕಳ ದೈವಸ್ಥಾನ ಶ್ರೀಗುಳಿಗ ದೈವ ಹಾಗೂ ಕೊರಗಜ್ಜ ದೈವಸ್ಥಾನದಲ್ಲಿ ವಿಶೇಷ ಹರಕೆಯ ಶ್ರೀ ಕೊರಗಜ್ಜ ದೈವದ ನೇಮ ಮತ್ತು ಪರಿವಾರ ದೈವಗಳ ತಂಬಿಲ ಸೇವೆ ಕಾರ್ಯಕ್ರಮ ನಡೆಯಿತು. ಮೂರನೇ ಬಾರಿ ನರೇಂದ್ರ ಮೋದಿ…
-
Sullia: ನಿಯಂತ್ರಣ ತಪ್ಪಿ ಮನೆಯ ಮಹಡಿಯ ಮೇಲೆ ಬಿದ್ದ ಕಾರು!!
ಸುಳ್ಯ:(ಮಾ.31) ನಿಯಂತ್ರಣ ತಪ್ಪಿ ಕಾರೊಂದು ಮನೆಯ ಮಹಡಿಯ ಮೇಲೆ ಬಿದ್ದು ಮನೆ ಮತ್ತು ಕಾರು ಜಖಂ ಗೊಂಡ ಘಟನೆ ನಡೆದಿದೆ. ಇದನ್ನೂ ಓದಿ: 🔴ಮುಂಡಾಜೆ: ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ಮುಂಡಾಜೆಯಲ್ಲಿ ಈದುಲ್ ಫಿತರ್ ಸಂಭ್ರಮ ಸಹಕಾರಿ ಧುರೀಣ ನಿತ್ಯಾನಂದ ಮುಂಡೋಡಿ ಯವರ ಸೊಸೆ ಅವರ ಮಾವನ ಕಾರನ್ನು ಚಲಾಯಿಸಿಕೊಂಡು ಗುತ್ತಿಗಾರು ಕಡೆಗೆ ಹೊರಟಿದ್ದರು. ಚಿರೆಕಲ್ ನ ಮನೆಯಿಂದ ಮುಖ್ಯರಸ್ತೆಗೆ ಬಂದು ಸ್ವಲ್ಪ ಮುಂದಕ್ಕೆ ಹೋದಾಗ ಕಾರಿಗೆ ಬ್ರೇಕ್ ಹಾಕಿದಾಗ ಬ್ರೇಕ್ ನ ಅಡಿಗೆ ನೀರಿನ ಬಾಟಲ್…
-
Sullia: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ಲಾರಿ!!
ಸುಳ್ಯ:(ಮಾ.29) ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಹೊಡೆದ ಘಟನೆ ಸುಳ್ಯದಲ್ಲಿ ಮಾ.29ರಂದು ಮುಂಜಾನೆ ನಡೆದಿದೆ. ಇದನ್ನೂ ಓದಿ: ⭕ಸೌಂದರ್ಯಾ ಜಾತಕದಲ್ಲಿ ಏನಿತ್ತು? ಸುಳ್ಯ ಕಡೆಯಿಂದ ಹೋಗುತ್ತಿದ್ದ ಗೂಡ್ಸ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬಲಬದಿಗೆ ಬಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ. Like Dislike
-
Sullia: ಪ್ರೀತಿಯಲ್ಲಿ ಬಿದ್ದ ಯುವಕ ಮತ್ತು ಯುವತಿ – ಪ್ರೀತಿಸಿ ರಿಜಿಸ್ಟರ್ಡ್ ಮದುವೆಯಾದ ಜೋಡಿ – ಆಮೇಲೆ ಆಗಿದ್ದೇನು?
ಸುಳ್ಯ(ಮಾ.20): ಪ್ರೀತಿಯಲ್ಲಿ ಬಿದ್ದ ಯುವಕ ಮತ್ತು ಯುವತಿ ತಮ್ಮ ಪ್ರೀತಿಯನ್ನು ಗಟ್ಟಿಗೊಳಿಸಲು ರಿಜಿಸ್ಟರ್ಡ್ ಮದುವೆಯಾದ ಘಟನೆ ಸುಳ್ಯ ತಾಲೂಕಿನಲ್ಲಿ ನಡೆದಿದೆ. ಇದನ್ನೂ ಓದಿ: ⭕ಪುತ್ತೂರು: ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಆದರೆ, ಈ ವಿವಾಹಕ್ಕೆ ಯುವತಿಯ ಕುಟುಂಬಸ್ಥರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಎಣ್ಣೂರು ಗ್ರಾಮದ ಯುವಕ ಮತ್ತು ಯುವತಿ ಮಂಗಳವಾರ ರಿಜಿಸ್ಟರ್ಡ್ ಮದುವೆ ಮೂಲಕ ಒಂದಾಗಿದ್ದಾರೆ. ಈ ಜೋಡಿ ಮದುವೆಗಾಗಿ ಸುಳ್ಯದ ವಕೀಲರ ಕಚೇರಿಗೆ ಆಗಮಿಸಿದಾಗ ಯುವತಿಯ ಮನೆಯವರಿಗೆ ಈ…
-
Sullia: ಸುಳ್ಯದ ಯುವಕ ಬ್ಯಾಂಕಾಕ್‍ನಲ್ಲಿ ನಿಗೂಢವಾಗಿ ಮೃತ್ಯು!
ಸುಳ್ಯ:(ಮಾ.18) ಈಜಿಪ್ಟ್ ನಲ್ಲಿ ಶಿಪ್‍ನಲ್ಲಿ ಉದ್ಯೋಗಕ್ಕೆ ನೇಮಕವಾಗಿ ತೆರಳಿದ್ದ ಸುಳ್ಯದ ಪಂಬೆತ್ತಾಡಿಯ ಯುವಕ ಬ್ಯಾಂಕಾಕ್‍ನಲ್ಲಿ ಮೃತ ಪಟ್ಟ ಘಟನೆ ನಡೆದಿದೆ. ಇದನ್ನೂ ಓದಿ: ⭕ಬೆಂಗಳೂರು : ಸದನದಿಂದ ತೆಗೆದು ಬಿಸಾಡುತ್ತೇನೆ, ಗೆಟ್‍ಔಟ್ ಪಂಬೆತ್ತಾಡಿ ನಿವೃತ್ತ ಯೋಧ ದಿ. ಶಿವರಾಮ ಗೌಡರ ಪುತ್ರ ಲಿಖಿನ್(26) ಮೃತಪಟ್ಟ ಯುವಕ. ಈಜಿಪ್ಟ್ ನಲ್ಲಿ ಶಿಪ್‍ನಲ್ಲಿ ಉದ್ಯೋಗಕ್ಕೆ ನೇಮಕ ಗೊಂಡು ಅಲ್ಲಿಗೆ ತೆರಳಲು ವಿಮಾನ ಪ್ರಯಾಣಕ್ಕಾಗಿ ಬ್ಯಾಂಕಾಕ್‍ನಲ್ಲಿ ರೂಮ್‍ವೊಂದನ್ನು ಮಾಡಿ ತಂಗಿದ್ದರು. ಅಲ್ಲಿ ಅವರು ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ. ಸಾವಿಗೆ ಕಾರಣ…
-
Sullia: ಗ್ಯಾಸ್ ತುಂಬಿದ ಲಾರಿ ಪಲ್ಟಿ – ಚಾಲಕನಿಗೆ ಗಂಭೀರ ಗಾಯ
ಸುಳ್ಯ :(ಮಾ.15) ಸುಳ್ಯ ತಾಲೂಕು ಕುಂಬರ್ಚೋಡು ತಿರುವಿನಲ್ಲಿ ತಡರಾತ್ರಿಯಲ್ಲಿ ಭಾರತ್ ಗ್ಯಾಸ್ ಸಿಲಿಂಡರ್ ಸರಬರಾಜು ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ತಿರುವಿನ ಬಳಿ ಪಲ್ಟಿಯಾಗಿ ಬಿದ್ದಿದೆ. ಘಟನೆಯಲ್ಲಿ ಲಾರಿ ಚಾಲಕನಿಗೆ ಗಾಯಗಳಾಗಿದೆ. ಇದನ್ನೂ ಓದಿ: ⭕ಮಂಗಳೂರು : ಕಾರು ಡಿಕ್ಕಿ ಹೊಡೆಸಿ ಬೈಕ್ ಚಾಲಕನ ಕೊಲೆ ಯತ್ನ ಪ್ರಕರಣ ಲಾರಿಯಲ್ಲಿ ಇದ್ದ ಗ್ಯಾಸ್ ಸಿಲಿಂಡರ್ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿದೆ. Like Dislike
-
Sullia: ಕಳವು ನಡೆಸುತ್ತಿದ್ದಾಗಲೇ ಕಳ್ಳರನ್ನು ಹಿಡಿದ ಊರವರು!!
ಸುಳ್ಯ: (ಮಾ.12) ಕನಕಮಜಲಿನಲ್ಲಿ ಅಂಗಡಿ ಕಳವು ನಡೆಸುತ್ತಿದ್ದಾಗಲೇ ಇಬ್ಬರು ಕಳ್ಳರನ್ನು ಊರವರು ಹಿಡಿದು, ವಿಚಾರಿಸಿ ಪೋಲೀಸರಿಗೊಪ್ಪಿಸಿರುವ ಘಟನೆ ವರದಿಯಾಗಿದೆ. ಇದನ್ನೂ ಓದಿ : ⭕ಕಾಸರಗೋಡು: ಆಟೋ ಚಾಲಕ & 10 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ಕನಕಮಜಲು ಗ್ರಾಮದ ನರಿಯೂರು ಸೀತಾರಾಮ ಗೌಡರ ಕಟ್ಟಡದಲ್ಲಿರುವ ಧನಂಜಯ ಎಂಬವರ ಮಾಲಕತ್ವದ ಶ್ರೀ ಗಣೇಶ್ ಸ್ಟೋರ್ ನ ಒಳಗೆ ರಾತ್ರಿ ಸುಮಾರು 3.30 ಕ್ಕೆ ಜೋರು ಶಬ್ದ ಬಂದ ಹಿನ್ನಲೆ ಅಂಗಡಿ ಬಳಿ ಬಂದು ನೋಡಿದಾಗ, ಎದುರೊಂದು ರಿಟ್ಸ್…
-
Sullia: ನಂದಿನಿ ಸ್ಟಾಲ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಕಂಟೈನರ್
ಸುಳ್ಯ:(ಮಾ.6) ಸುಳ್ಯದ ಸರಕಾರಿ ಬಸ್ ನಿಲ್ದಾಣ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: 🟣ಬೆಳ್ತಂಗಡಿ: ರಕ್ಷಿತ್ ಶಿವರಾಂ ಮನವಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸ್ಪಂದನೆ ಸುಳ್ಯ ಮುಖ್ಯ ರಸ್ತೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಎದುರು ಬ್ಯಾಂಕ್ ಆಫ್ ಬರೋಡಾದ ಪಕ್ಕದಲ್ಲಿರುವ ನಂದಿನಿ ಸ್ಟಾಲ್ ಗೆ ಕಂಟೈನರ್ ಡಿಕ್ಕಿ ಹೊಡೆದು ಕಟ್ಟಡದ ಒಂದು ಭಾಗ ಸಂಪೂರ್ಣ ಹಾನಿಗೊಂಡ ಘಟನೆ ಇಂದು ಮುಂಜಾನೆ 5.30ಕ್ಕೆ ನಡೆದಿದೆ. ಮಂಡ್ಯದಿಂದ…
-
Sullia: ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸುಳ್ಯ: (ಮಾ.1) ಕೆವಿಜಿ ಡೆಂಟಲ್ ಕಾಲೇಜಿನ ಬಿ.ಡಿ.ಎಸ್. ವಿದ್ಯಾರ್ಥಿನಿಯೋರ್ವಳು ಕಾಲೇಜಿನ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ರಾತ್ರಿ ನಡೆದಿದೆ. ಮೃತರನ್ನು ಬೆಳಗಾವಿ ಮೂಲದ ಕೃತಿಕಾ ನಿಡೋಣಿ (21) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: 🛑ಪುಣೆ: ಪುಣೆ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ ಬುಧವಾರ ರಾತ್ರಿ ವಸತಿ ನಿಲಯದ ತನ್ನ ಕೊಠಡಿಯಲ್ಲಿ ನೇಣು ಬಿಗಿದು ನೇತಾಡಿಕೊಂಡಿದ್ದ ಸ್ಥಿತಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಯಾರಿಗೋ ಫೋನ್ ಮಾಡಿ ತಾನು ಸಾಯುತ್ತೇನೆ ಎಂದು ಕೃತಿಕಾ ಸಾಯುವ…